ನಟ ಇರ್ಫಾನ್‌ಗೆ ಟ್ಯೂಮರ್‌


Team Udayavani, Mar 17, 2018, 6:00 AM IST

24.jpg

ಮುಂಬಯಿ: ಅನಾರೋಗ್ಯದಿಂದ ಬಳಲುತ್ತಿರುವ ಬಾಲಿವುಡ್‌ ನಟ ಇರ್ಫಾನ್‌ ಖಾನ್‌, ತಾವು  “ನ್ಯೂರೋ ಎಂಡೋಕ್ರಿನ್‌ ಟ್ಯೂಮರ್‌’ ರೋಗದಿಂದ ಬಳಲುತ್ತಿರುವುದಾಗಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಇದೊಂದು ಅಪರೂಪದ ಕಾಯಿಲೆ. ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುತ್ತಿದ್ದೇನೆ. ಗಾಬರಿ ಪಡಬೇಕಾದ ಅಗತ್ಯವಿಲ್ಲ. ಎಲ್ಲರೂ ನನಗಾಗಿ ಪ್ರಾರ್ಥಿಸಿ ಎಂದು ಬರೆದುಕೊಂಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ 51 ವರ್ಷದ ಇರ್ಫಾನ್‌, ಕೆಲ ದಿನಗಳ ಹಿಂದೆ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆರಂಭದಲ್ಲಿ ಅವರ ಅನಾರೋಗ್ಯಕ್ಕೆ ಕಾರಣಗಳು ತಿಳಿದುಬಂದಿರಲಿಲ್ಲ. ಇದೇ ವೇಳೆ, ತಮಗೆ ಮೆದುಳಿನ ಕ್ಯಾನ್ಸರ್‌ ಆಗಿರಬಹುದೆಂದು ಎಂಬ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, “ನ್ಯೂರೋ’ ಎಂದಾಕ್ಷಣ ಮೆದುಳಿಗೇ ಸಂಬಂಧ ಪಟ್ಟಿದ್ದೆಂದು ಭಾವಿಸಬೇಕಿಲ್ಲ ಎಂದಿದ್ದಾರೆ.

ಏನಿದು ನ್ಯೂರೋ ಎಂಡೋ ಕ್ರಿನ್‌ ಟ್ಯೂಮರ್‌? 
ನಿರ್ನಾಳ ಗ್ರಂಥಿಗಳು (ಎಂಡೋಕ್ರಿನ್‌) ಹಾಗೂ ನರಮಂಡಲದ (ನರ್ವಸ್‌ ಸಿಸ್ಟಂ) ಜೀವಕೋಶಗಳು ಅಸ್ವಾಭಾವಿಕವಾಗಿ ಬೆಳೆಯುವುದರಿಂದ ಇಂಥ ಟ್ಯೂಮರ್‌ ಸೃಷ್ಟಿಯಾಗುತ್ತದೆ. ಶ್ವಾಸಕೋಶ, ಕರುಳುಗಳಲ್ಲಿ ಹೆಚ್ಚಾಗಿ ಇವು ಕಾಣಿಸಿಕೊಳ್ಳುತ್ತವೆ. ಹೆಚ್ಚು ರಕ್ತದೊತ್ತಡ, ಅನಗತ್ಯ ಆತಂಕ, ಜ್ವರ, ತಲೆನೋವು, ವಿಪರೀತ ಬೆವರುವುದು, ಊಟದ ವಿಚಾರದಲ್ಲಿ ವಾಕರಿಕೆ, ವಾಂತಿ, ಚರ್ಮ ತೇವಾಂಶ ಹೆಚ್ಚಳ, ವೇಗದ ನಾಡಿಮಿಡಿತ, ಹೆಚ್ಚು ಎದೆಬಡಿತ  ಇತ್ಯಾದಿ ಲಕ್ಷಣಗಳು ಈ ರೋಗಿಗಳಲ್ಲಿ ಕಾಣಿಸಿಕೊಳ್ಳುತ್ತವೆ. ಟ್ಯೂಮರ್‌ ಗಾತ್ರ, ಗಂಭೀರತೆ ಆಧಾರದಲ್ಲಿ ಸರ್ಜರಿ, ರೇಡಿಯೇಷನ್‌, ಕಿಮೋಥೆರಪಿ ಮೂಲಕ ಚಿಕಿತ್ಸೆ ನೀಡಲಾಗುತ್ತದೆ.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.