ಸ್ವಚ್ಛ ಭಾರತ ಸೆಸ್ನಿಂದ ರೈಲ್ವೇಗೆ 200ರೂ ಕೋಟಿ
Team Udayavani, Mar 17, 2018, 6:00 AM IST
ಹೊಸದಿಲ್ಲಿ: ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸ್ವಚ್ಛ ಭಾರತ ಸೆಸ್ನಿಂದ 200 ಕೋಟಿ ರೂ.ಗೂ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹಿಸಲಾಗಿದೆ. ಆದರೆ ಈ ಹಣವನ್ನು ಹೇಗೆ ಉಪಯೋಗಿಸಿಕೊಳ್ಳಬೇಕು ಎನ್ನುವುದರ ಬಗ್ಗೆ ಇನ್ನೂ ಯಾವುದೇ ಸ್ಪಷ್ಟ ಯೋಜನೆಗಳು ಇಲ್ಲವಾದ ಹಿನ್ನೆಲೆಯಲ್ಲಿ ಹಣಕಾಸು ಸಚಿವಾಲಯಕ್ಕೆ ಹಿಂದಿರುಗಿಸ ಲಾಗಿದೆ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ರಾಜೆನ್ ಗೊಹೈನ್ ರಾಜ್ಯಸಭೆಗೆ ತಿಳಿಸಿದ್ದಾರೆ.
ಆದಾಯ ಹೆಚ್ಚಳಕ್ಕೆ ಗಣಿತ ಸೂತ್ರ: ಈ ನಡುವೆ, ಪ್ಯಾಸೆಂಜರ್ ರೈಲುಗಳ ಆದಾಯ ಹೆಚ್ಚಳಕ್ಕೆ ಗಣಿತ ಸೂತ್ರ ಬಳಕೆಗೆ ಮುಂದಾಗಿದೆ ರೈಲ್ವೆ ಇಲಾಖೆ. ಲೊಕೊಮೋಟಿವ್ ವ್ಯವಸ್ಥೆಯಲ್ಲಿನ ಪ್ರತಿಯೊಂದು ರೈಲುಗಳ ಓಡಾಟ ವ್ಯವಸ್ಥೆಯಲ್ಲಿ ಈ ಸೂತ್ರ ಅಳವಡಿಸಲಾಗುತ್ತದೆ. ಈಗಾಗಲೇ 3,300 ಎಲೆಕ್ಟ್ರಿಕ್ ಮತ್ತು ಡೀಸೆಲ್ ಲೊಕೋ ಮೋಟಿವ್ ಪ್ರಯಾಣಿಕ ರೈಲುಗಳು ದೇಶಾದ್ಯಂತ ಓಡಾಡುತ್ತಿವೆ. ಈಗಾಗಲೇ ರೈಲುಗಳ ಓಡಾಟ ಸಾಕಷ್ಟಿದೆ. ಇದನ್ನಾಧರಿಸಿ ಲೊಕೋ ವ್ಯವಸ್ಥೆಯಲ್ಲಿ ರೈಲುಗಳ ಓಡಾಟ ಹೆಚ್ಚಿಸಿ ಆದಾಯ ದ್ವಿಗುಣಗೊಳಿಸುವುದು ಪ್ರಮುಖ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.