ಡಾ| ಬಸವಣ್ಣೆಪ್ಪಗೆ ಉತ್ತಮ ವಿಜ್ಞಾನಿ ಪ್ರಶಸಿ
Team Udayavani, Mar 17, 2018, 10:42 AM IST
ಸಿರುಗುಪ್ಪ: ಉತ್ತರ ಪ್ರದೇಶದ ನೊಯ್ಡಾ ಎಜ್ಯುಕೇಷನ್ ಎಕ್ಸ್‌ಪೋ ಹಾಗೂ ತರಬೇತಿ ಮತ್ತು ತಂತ್ರಜ್ಞಾನ ಸಂಸ್ಥೆ ಕೊಡಮಾಡುವ ರಾಷ್ಟ್ರ ಮಟ್ಟದ ಉತ್ತಮ ವಿಜ್ಞಾನಿ ಪ್ರಶಸ್ತಿಗೆ ನಗರದ ಕೃಷಿ ಸಂಶೋಧನಾ ಕೇಂದ್ರದ ಕೃಷಿ ವಿಜ್ಞಾನಿ ಡಾ| ಎಂ.ಎ.ಬಸವಣ್ಣೆಪ್ಪ ಆಯ್ಕೆಯಾಗಿದ್ದಾರೆ.
ನಗರದ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ| ಎಂ.ಎ.ಬಸವಣ್ಣೆಪ್ಪ, ಕೃಷಿ ಕ್ಷೇತ್ರದಲ್ಲಿ ವಿಶೇಷವಾಗಿ ಕೂರಿಗೆ ಭತ್ತ ಪದ್ಧತಿ, ಸಾವಯವ ಪದ್ಧತಿ, ಪರ್ಯಾಯ ಬೆಳೆಗಳ ಅಭಿವೃದ್ಧಿ, ಸಮಗ್ರ ಕೃಷಿ ಪದ್ಧತಿಯಲ್ಲಿನ ನವೀನ ಮಾದರಿ ಹಾಗೂ ಡಿಜಿಟಲ್ ಕೃಷಿ ಅಭಿವೃದ್ಧಿಗಾಗಿ ಸಲ್ಲಿಸಿದ ಸೇವೆ ಈ ಪ್ರಶಸ್ತಿ ನೀಡಲಾಗಿದೆ. ಹೈದ್ರಾಬಾದ್‌ನಲ್ಲಿ ಮಾ.18ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ನೊಯ್ಡಾ ಎಜ್ಯುಕೇಷನ್ ಎಕ್ಸ್‌ಪೋ ಹಾಗೂ ತರಬೇತಿ ಮತ್ತು ತಂತ್ರಜ್ಞಾನ ಸಂಸ್ಥೆಯ ಸಂಶೋಧನಾ ಹಾಗೂ ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಡಾ|ಡಿ.ಸಿ.ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.