ಮಳೆಯಿಂದ ಮೆಸ್ಕಾಂಗೆ 15 ಲಕ್ಷ ರೂ. ನಷ್ಟ

Team Udayavani, Mar 17, 2018, 11:39 AM IST

17-March-5.jpg

ಸುಳ್ಯ : ವಿದ್ಯುತ್‌ ಬವಣೆಗೆ ಹೈರಾಣಾಗಿರುವ ತಾ|ನ ಜನರು ವಿದ್ಯುತ್‌ ಆಧಾರಿತ ವ್ಯವಸ್ಥೆಗೆ ಪರ್ಯಾಯವಾಗಿ ಸಾಂಪ್ರಾದಾಯಿಕ ಚಿಮಿಣಿ ಗೂಡುದೀಪಕ್ಕೆ ಮೊರೆ ಹೋಗಿದ್ದಾರೆ. ಇನ್ನೊಂದೆಡೆ ಉಭಯ ತಾಲೂಕಿನಲ್ಲಿ ಸುರಿದ ಮೊದಲ ಮಳೆಗೆ ಮೆಸ್ಕಾಂ ಪುತ್ತೂರು ವಿಭಾಗಕ್ಕೆ ಬರೋಬ್ಬರಿ 15 ಲಕ್ಷ ರೂ. ನಷ್ಟ ಸಂಭವಿಸಿದೆ..!

ಬುಧವಾರ ಮತ್ತು ಗುರುವಾರ ರಾತ್ರಿ ವೇಳೆ ಬೆಳಕಿಗಾಗಿ ಅಕ್ಷರಶ ಪರದಾಡಿದ ಸುಳ್ಯದ ನಗರ ಮತ್ತು ಕೆಲ ಗ್ರಾಮಾಂತರ ಪ್ರದೇಶದ ನಿವಾಸಿಗಳು ಮೆಸ್ಕಾಂಗೆ ಕರೆ ಮಾಡಿ ಸುಸ್ತಾಗಿದ್ದಾರೆ. ಪರೀಕ್ಷೆ ನಡೆಯುತ್ತಿರುವ ಕಾರಣ ಪರ್ಯಾಯ ವ್ಯವಸ್ಥೆಗೆ ಮೊರೆ ಹೋಗಲೇಬೇಕಾದ ಕಾರಣ, ಕೆಲ ಮನೆಗಳಲ್ಲಿ ಖಾಲಿ ಬಾಟ್ಲಿ ಬಳಸಿ ಅದಕ್ಕೆ ಎಣ್ಣೆ ಹೊಯ್ದು ಬೆಳಕು ಕಂಡುಕೊಂಡಿದ್ದಾರೆ.

ಇನ್ನು ಕೆಲವರು ಎಣ್ಣೆ ಆಧಾರಿತ ದೀಪಕ್ಕಾಗಿ ಅಂಗಡಿ-ಮಾರುಕಟ್ಟೆಗಳಲ್ಲಿ ಹುಡುಕಾಟ ನಿರತರಾಗಿದ್ದಾರೆ. ಶುಕ್ರವಾರ ನಗರದ ಮಾರುಕಟ್ಟೆಗಳಲ್ಲಿ ಚಿಮಿಣಿ ಗೂಡು ದೀಪಕ್ಕೆ ಬೇಡಿಕೆ ವ್ಯಕ್ತವಾಗಿದ್ದು, ಹಳೆ ಸಂಗ್ರಹಗಳೆಲ್ಲಾ ಬಿಕರಿಯಾಗಿವೆ.

15 ಲಕ್ಷ ರೂ. ನಷ್ಟ
ಬುಧವಾರ ಮತ್ತು ಗುರುವಾರ ಸುರಿದ ಮಳೆಗೆ ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ 110 ವಿದ್ಯುತ್‌ ಕಂಬಗಳಿಗೆ, ಹಲವು ಟಿ.ಸಿ. ಪರಿವರ್ತಕ, ಗೃಹ ವಿದ್ಯುತ್‌ ಉಪಕರಣಗಳಿಗೆ ಹಾನಿ ಉಂಟಾಗಿದೆ. ಮೆಸ್ಕಾಂ ನೀಡಿದ ಮಾಹಿತಿ ಪ್ರಕಾರ 15 ಲಕ್ಷ ರೂ. ನಷ್ಟು ನಷ್ಟ ಸಂಭವಿಸಿದೆ. ಈಗಾಗಲೇ ಹಾನಿಗೀಡಾದ ವಿದ್ಯುತ್‌ ಕಂಬ ದುರಸ್ತಿ ಪ್ರಗತಿಯಲ್ಲಿದ್ದು, ಅಂತಿಮ ಹಂತಕ್ಕೆ ತಲುಪಿಲ್ಲ.

ಸೀಮೆ ಎಣ್ಣೆಯಿಲ್ಲ
ಹೊಗೆ ಮುಕ್ತ ಜಿಲ್ಲೆಯ ನೆಪದಲ್ಲಿ ಸೀಮೆ ಎಣ್ಣೆ ವಿತರಣೆಗೆ ಕಡಿವಾಣ ಬಿದ್ದಿದೆ. ಹಾಗಾಗಿ ಚಿಮಿಣಿ ದೀಪ ಉರಿಸಲು ಎಣ್ಣೆ ಸಮಸ್ಯೆ ಕಾಡಿದೆ. ಉಳಿದ ತೆಂಗಿನ ಎಣ್ಣೆ. ಇತ್ಯಾದಿ ಬಗೆಯ ಎಣ್ಣೆಗಳನ್ನು ದೀಪಕ್ಕೆ ಬಳಸಲಾಗುತ್ತಿದೆ. ಆದರೆ ಇಲ್ಲಿ ಜನರಿಗೆ ಒಟ್ಟು ವ್ಯವಸ್ಥೆಯಲ್ಲೇ ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.