ಗ್ರಾಮೀಣ ಶೈಕ್ಷಣಿಕ ಪ್ರಗತಿಗೆ ಐಟಿಸಿ ಆದ್ಯತೆ


Team Udayavani, Mar 17, 2018, 12:07 PM IST

m2-gramina.jpg

ಹುಣಸೂರು: ಗ್ರಾಮೀಣ ಭಾಗದ ಜನರ ಅಭ್ಯುದಯಕ್ಕಾಗಿ ಐಟಿಸಿ ಕಂಪನಿಯು ಹಲವಾರು ಜನಪರ ಕಾರ್ಯಕ್ರಮ ಆಯೋಜಿಸುತ್ತಿದೆಯಲ್ಲದೆ ಕಳೆದ 10 ವರ್ಷಗಳಿಂದ ಶೈಕ್ಷಣಿಕ ಪ್ರಗತಿಗೂ ಕೊಡುಗೆ ನೀಡಲಾಗುತ್ತಿದೆ ಎಂದು ಐಟಿಸಿ ಕಂಪನಿಯ ಲೀಪ್‌ ಮೇನೆಜರ್‌ ರವೀಶ್‌ ತಿಳಿಸಿದರು.

ತಾಲೂಕಿನ ಹನಗೋಡು ಹೋಬಳಿಯ ಅರಸು ಕಲ್ಲಹಳ್ಳಿ , ಕೊತ್ತೆಗಾಲ ಗ್ರಾಮಗಳ ಪ್ರೌಢಶಾಲೆ ಮತ್ತು ಮತ್ತರಾಯನಹೊಸಹಳ್ಳಿ, ಯಮಗುಂಭ ಗ್ರಾಮದ ಸರ್ಕಾರಿ ಪೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ  ಶಾಲೆಗಳಿಗೆ ಡೆಸ್ಕ್ಗಳನ್ನು ವಿತರಿಸಿ ಮಾತನಾಡಿದರು.

ಐಟಿಸಿ ಕಂಪನಿಯು ಜಿಲ್ಲೆಯ ವಿವಿಧ ಗ್ರಾಮಗಳ ಗ್ರಾಮಸ್ಥರ ಹಾಗೂ ಶಾಲಾ ಮುಖ್ಯಸ್ಥರ  ಮನವಿ ಮೇರೆಗೆ ಕಳೆದ ಹತ್ತಾರು ವರ್ಷಗಳಿ ಗ್ರಾಮೀಣ ಭಾಗದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಬೇಕೆಂಬ ಮಹತ್ವಾಕಾಂಕ್ಷೆಯಿಂದ ಮೂಲಭೂತ ಸಮಸ್ಯೆಗಳ ಕೊರತೆಯಿಂದ ಸಿಲುಕಿರುವ ಶಾಲೆಗಳಿಗೆ ಕೊಠಡಿ,

ಕಾಂಪೌಡ್‌, ಶೌಚಾಲಯ, ಡೆಸ್ಕ್, ಶುದ್ಧ ಕುಡಿವ ನೀರಿನ ವ್ಯವಸ್ಥೆ ಸೇರಿದಂತೆ ಅನೇಕ ಸವಲತ್ತುಗಳನ್ನು ಆದ್ಯತೆ ಮೇರೆಗೆ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದ ರೈತರ ಮಕ್ಕಳು ಸಂಘ-ಸಂಸ್ಥೆಗಳ ಕೊಡಮಾಡುವ ಸವಲತ್ತುಗಳನ್ನು ಸದುಪಂೋಗಪಡಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳುವಂತೆ ಸೂಚಿಸಿದರು.

ಪರಿಸರ ಪೂರಕ ವಾತಾವರಣ: ಹುಣಸೂರು ಉಪ ವಿಭಾಗದ ಎಚ್‌.ಡಿ.ಕೋಟೆ, ಪಿರಿಯಾಪಟ್ಟಣ, ಹುಣಸೂರು,ಕೆ.ಆರ್‌.ನಗರದ ಕೆಲ ಭಾಗದಲ್ಲಿ ಈವರೆಗೆ 450ಕ್ಕೂ ಹೆಚ್ಚು ಕೆರೆಗಳ ಅಂತರ್ಜಲ ವೃದ್ಧಿಸುವ ಸಲುವಾಗಿ ಕಂಪನಿವತಿಯಿಂದ ಕೆರೆಗಳ ಹೂಳೆತ್ತಲು ನೆರವು, ಜಮೀನುಗಳಲ್ಲಿ ಪ್ಲಾಸ್ಟಿಕ್‌ ಮತ್ತಿತರ ಪದಾರ್ಥ ಸೇರದಂತೆ ರೈತರ ಜಮೀನುಗಳ ಅಂಚಿನಲ್ಲಿ ತೊಟ್ಟಿ ನಿರ್ಮಿಸಿಕೊಡುವುದು,

ಕಾಲಕಾಲಕ್ಕೆ ರೈತರಿಗೆ ತಾಂತ್ರಿಕ ಸಲಹೆ ನೀಡಲಾಗುತ್ತಿದೆ ಎಂದರು. ಸಮಾರಂಭದಲ್ಲಿ ಕಂಪನಿಯ ವ್ಯವಸ್ಥಾಪಕರಾದ ಪೂರ್ಣೇಶ್‌, ಚನ್ನವೀರೇಶ್‌, ಶೇಷಶಯನ  ಕಂಪನಿ ಸಿಬ್ಬಂದಿ ಜಯಣ್ಣ, ಚಂದ್ರು ಸೇರಿದಂತೆ ಶಾಲಾ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗಹಿಸಿದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.