ಅಭಿಮಾನಿಗಳ ಜತೆ 43ನೇ ಹುಟ್ಟುಹಬ್ಬ ಆಚರಿಸಿಕೊಂಡ ಪವರ್ ಸ್ಟಾರ್ “ಅಪ್ಪು”
Team Udayavani, Mar 17, 2018, 2:08 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಶನಿವಾರ ಅಭಿಮಾನಿಗಳು ಹಾಗೂ ಅಂಧ ಮಕ್ಕಳ ಜತೆ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿರುವ ಅವರ ಮನೆ ಮುಂದೆ ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ನೆರೆದಿದ್ದರು. ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬಆಚರಿಸಿಕೊಂಡರು.
ಏತನ್ಮಧ್ಯೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಸಂಭ್ರಮಕ್ಕೆ ನಟಸಾರ್ವಭೌಮ ಚಿತ್ರತಂಡ ಅಭಿಮಾನಿಗಳಿಗೆ ಉಡುಗೊರೆಯಾಗಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.
Birthday celebration at Natasarvabhowma shooting set. #HappyBirthdayPuneeth pic.twitter.com/edfvNzWbRZ
— Pavan Wadeyar (@PavanWadeyar) March 16, 2018
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.