ಪ್ರಮೋದ್‌ ಪರ ಹೈಟೆಕ್‌ ಪ್ರಚಾರ ರಥ ಸಂಚಾರ

Team Udayavani, Mar 18, 2018, 7:15 AM IST

160318Astro05.jpg

ಉಡುಪಿ: ಕಾಂಗ್ರೆಸ್‌ ಪಕ್ಷದ ಶಾಸಕ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ 5 ವರ್ಷಗಳ ಸಾಧನೆಯನ್ನು ಪ್ರಚುರಪಡಿಸಲು ಪ್ರಚಾರ ರಥ (2 ಹೈಟೆಕ್‌ ವಾಹನಗಳು) ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚಾರ ಪ್ರಾರಂಭಿಸಿದೆ. ವಾಹನದಲ್ಲಿ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.
 
ಸಚಿವ ಪ್ರಮೋದ್‌ ಅವರ ಅಭಿಮಾನಿಗಳ ತಂಡ ಪ್ರಚಾರ ಕಾರ್ಯದ ಹಿಂದಿದೆ. ಎರಡು ದೊಡ್ಡ ವಾಹನಗಳನ್ನು ಪ್ರಚಾರಕ್ಕಾಗಿ ಸಿದ್ಧಗೊಳಿಸಲಾಗಿದ್ದು, ಒಂದು ವಾಹನದಲ್ಲಿ ಹೈಟೆಕ್‌ ಎಲ್‌ಇಡಿ ಪರದೆಯಲ್ಲಿ ಸಚಿವರ ಸಾಧನೆಗಳನ್ನು ಬಿಂಬಿಸುವ ಚಿತ್ರಗಳು, ಹಿನ್ನೆಲೆ ಸ್ವರದೊಂದಿಗೆ ಇದೆ. ಇನ್ನೊಂದು ವಾಹನದಲ್ಲಿ ವೃತ್ತಿಪರ ಸಂಗೀತಗಾರರು ಪ್ರಮೋದ್‌ ಅವರ ಸಾಧನೆಗಳನ್ನು ಸಂಗೀತ ರೂಪದಲ್ಲಿ ಹಾಡಿ ಜನರನ್ನು ಸೆಳೆಯುತ್ತಿದ್ದಾರೆ.

ಕೀಬೋರ್ಡ್‌, ತಬಲಾ ವಾದಕರೂ ಇದರಲ್ಲಿದ್ದಾರೆ. ಮಲ್ಪೆಯ ಸಿಂಪೋನಿ ತಂಡದವರು ಹಾಡುಗಳನ್ನು ರಚಿಸಿದ್ದು, ಅವರ ಹಾಡುಗಾರರು ಸಂಗೀತ ಹಾಡಿ ಕಾರ್ಯಕ್ರಮ ನೀಡುತ್ತಿದ್ದಾರೆ. ಜನಸಂಚಾರವಿರುವ ಸ್ಥಳಗಳಿಗೆ ವಾಹನವು ತೆರಳಿ ಕಾರ್ಯಕ್ರಮ ನೀಡುತ್ತಲಿದೆ. ಉಡುಪಿ ವಿಧಾನಸಭಾ ಕ್ಷೇತ್ರದ ಎಲ್ಲೆಡೆ ಸಂಚರಿಸಿ ಪ್ರಚಾರ ಕಾರ್ಯವನ್ನು ಈ ಎರಡೂ ವಾಹನಗಳು ನಡೆಸಲಿದೆ. 

ಪಕ್ಷದ್ದಲ್ಲ, ಅಭಿಮಾನಿಗಳಿಂದ ಪ್ರಚಾರ ಕಾಂಗ್ರೆಸ್‌ ಪಕ್ಷದ ಶಾಸಕರಾದರೂ, ವಾಹನದಲ್ಲಿ ಎಲ್ಲಿಯೂ ಕಾಂಗ್ರೆಸ್‌ನ ಇತರೆ ನಾಯಕರು, ಪಕ್ಷದ ಅಧಿಕೃತ ಚಿಹ್ನೆ, ಲೋಗೊಗಳು ಪ್ರಚಾರ ಕಾರ್ಯದಲ್ಲಿ ಯಾಕೆ ಬಳಕೆಯಾಗಿಲ್ಲ ಎನ್ನು ಕುರಿತು ಕೇಳಿದಾಗ, ಇದು ಪಕ್ಷದ ಪ್ರಚಾರವಲ್ಲ. ಪ್ರಮೋದ್‌ ಮಧ್ವರಾಜ್‌ ಅವರ ಅಭಿಮಾನಿಗಳಾದ ನಾವು ಪ್ರಮೋದ್‌ ಮಧ್ವರಾಜ್‌ ಅಭಿಮಾನಿಗಳ ಸಮಾಜಸೇವಾ ಸಂಘ ಬೆಂಗಳೂರು ಇದರ ವತಿಯಿಂದ ಹಮ್ಮಿಕೊಂಡಿರುವ ಪ್ರಚಾರ ಕಾರ್ಯಕ್ರಮ ಇದಾಗಿದೆ. ಇದಕ್ಕೆ ತಗಲುವ ಖರ್ಚನ್ನು ಕೂಡ ಸಂಘವೇ ಭರಿಸುತ್ತದೆ. ಹಾಗಾಗಿ ಪಕ್ಷದ ಚಿಹ್ನೆಯನ್ನು ಎಲ್ಲಿಯೂ ಬಳಸಿಕೊಂಡಿಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ಎಲ್‌. ರಾಹುಲ್‌ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.