ಮಿಯಾಮಿ ಓಪನ್ ಟೆನಿಸ್‌ಗೆ ಶರಪೋವಾ ಇಲ್ಲ
Team Udayavani, Mar 18, 2018, 6:30 AM IST
ಮಾಸ್ಕೊ: ಪ್ರಸಕ್ತ ಋತುವಿನ ಆರಂಭದಿಂದಲೂ ಗಾಯದ ಸಮಸ್ಯೆ ಎದುರಿಸುತ್ತಿರುವ ರಶ್ಯದ ಸ್ಟಾರ್ ಆಟಗಾರ್ತಿ ಮರಿಯಾ ಶರಪೋವಾ ಅವರಿಗೆ ಮತ್ತೆ ಸಮಸ್ಯೆ ಎದುರಾಗಿದೆ. ತೋಳಿನ ಸ್ನಾಯು ಸೆಳೆತದಿಂದ ಮಿಯಾಮಿ ಓಪನ್‌ನಿಂದಲೂ ದೂರ ಸರಿದಿದ್ದಾರೆ.
ಒಟ್ಟು 5 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಜಯಿಸಿರುವ ಮಾಜಿ ನಂ. 1 ಆಟಗಾರ್ತಿ ಶರಪೋವಾ ಕಳೆದ ವರ್ಷ ಉದ್ದೀಪನ ಸೇವನೆ ಆರೋಪದಡಿಯಲ್ಲಿ ನಿಷೇಧಕೊಳಗಾಗಿದ್ದರು. ಅನಂತರ ಮರಳಿ ಪಾರ್ಮ್ಗೆ ಬರುವ ಅವರ ಪ್ರಯತ್ನವೆಲ್ಲ ವಿಫಲವಾಗಿತ್ತು. ಕಳೆದ ವಾರ ಇಂಡಿಯನ್‌ವೆಲ್ಸ್ ಟೂರ್ನಿಯ ಮೊದಲ ಸುತ್ತಿನಲ್ಲೇ ಸೋತು ಹೊರನಡೆದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶರಪೋವಾ, “ಎಡ ತೋಳಿನ ಗಾಯದಿಂದಾಗಿ ನಾನು ನೆಚ್ಚಿನ ಮಿಯಾಮಿ ಓಪನ್ ಟೂರ್ನಮೆಂಟ್‌ನಿಂದ ಹಿಂದೆ ಸರಿಯುತ್ತಿದ್ದೇನೆ. ಇದಕ್ಕಾಗಿ ಕ್ಷಮಿಸಿ. ಸ್ಫರ್ಧಾ ಕಣಕ್ಕಿಳಿಯಲು ಏನೆಲ್ಲ ಬೇಕೋ ಅವನ್ನೆಲ್ಲ ಆದಷ್ಟು ಶೀಘ್ರ ಪ್ರಯತ್ನಿಸಿ, ಸುಧಾರಿಸಕೊಂಡು ಮತ್ತೆ ಪಾಲ್ಗೊಳ್ಳುತ್ತೇನೆ’ ಎಂದಿದ್ದಾರೆ.
ಶರಪೋವಾ ಬದಲು ಮಿಯಾಮಿ ಟೂರ್ನಿಯಲ್ಲಿ ಅಮೆರಿಕದ ಜೆನಿಫರ್ ಬ್ರ್ಯಾಡಿ ಆಡಲಿದ್ದಾರೆ. ಈ ಕೂಟ ಮಾ. 21ರಿಂದ ಎ. ಒಂದರ ವರೆಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.