ಅತ್ಯಂತ ಅಪರೂಪದ ಆಮೆ ಮರಿಗಳು ಸಮುದ್ರಕ್ಕೆ
Team Udayavani, Mar 18, 2018, 11:52 AM IST
ಪಣಜಿ: ಗೋವಾದ ಮೋರಜಿ ಬೀಚ್‌ನಲ್ಲಿ ಜನಿಸಿದ್ದ ಅತ್ಯಂತ ಅಪರೂಪದ 38 ಓಲಿವ್ ರೀಡಲೆ ಆಮೆ ಮರಿಗಳನ್ನು ಸಮುದ್ರಕ್ಕೆ ಬಿಡಲಾಯಿತು. ಗೋವಾದ ಮೋರಜಿ ಬೀಚ್ ಓಲಿವ್ ರೀಡಲೆ ಆಮೆಗಳ ಜನನಕ್ಕಾಗಿ ಪ್ರಸಿದ್ಧಿ ಪಡೆದಿದೆ.
ಮೋರಜಿ ಬೀಚ್‌ನಲ್ಲಿ ಈ ಆಮೆಗಳು ಹಾಕಿದ್ದ ಮೊಟ್ಟೆಗಳ ರಕ್ಷಣೆಗೆ ತಜ್ಞರ ಸಹಕಾರದೊಂದಿಗೆ ಅರಣ್ಯ ಇಲಾಖೆಯು ಹೆಚ್ಚಿನ ಕಾಳಜಿ ತೆಗೆದುಕೊಂಡಿತ್ತು. ಮೊಟ್ಟೆಗಳ ರಕ್ಷಣೆಗೆ ಹಗಲು ರಾತ್ರಿಯೆನ್ನದೆಯೇ ಅರಣ್ಯ ಇಲಾಖೆ ಸಿಬ್ಬಂದಿ ಕಾವಲು ಕಾಯುತ್ತಿದ್ದರು. ಓಲಿವ್ ರೀಡಲೆ ಜಾತಿಯ ದೊಡ್ಡ ದೊಡ್ಡ ಆಮೆಗಳು ಸಾವಿರಾರು ಮೈಲಿ ದೂರ ಕ್ರಮಿಸಿ ಈ ಹಂಗಾಮಿನಲ್ಲಿ ಪ್ರತಿ ವರ್ಷ ಮೊಟ್ಟೆ ಹಾಕಲೆಂದೇ ಗೋವಾದ ಮೋರಜಿ ಬೀಚ್‌ಗೆ ಆಗಮಿಸುತ್ತವೆ. ಗೋವಾದ ಮೋರಜಿ ಬೀಚ್ ಹಾಗೂ ಗಾಲಿಬಾಗ್ ಬೀಚ್ ಆಮೆಗಳ ಪ್ರಜನನಕ್ಕೆ ಪ್ರಿಸಿದ್ಧಿ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.