ಯುಗಾದಿಗೆ ಖರೀದಿ ಭರಾಟೆ ಜೋರು

Team Udayavani, Mar 19, 2018, 12:11 PM IST

m2-ugadi.jpg

ಮೈಸೂರು: ನಗರದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಹಬ್ಬದ ಮುನ್ನಾ ದಿನವಾದ ಶನಿವಾರ ನಗರದ ಮಾರುಕಟ್ಟೆಗಳಲ್ಲಿ ಹೂವು-ಹಣ್ಣು ಸೇರಿದಂತೆ ಹಬ್ಬಕ್ಕೆ ಅಗತ್ಯವಿರುವ ಪೂಜಾ ಸಾಮಗ್ರಿಗಳ ವ್ಯಾಪಾರ ಭರ್ಜರಿಯಾಗಿ ನಡೆಯಿತು.

ಖರೀದಿ ಜೋರು: ಹಿಂದೂ ಸಂಪ್ರದಾಯದಲ್ಲಿ ಯುಗಾದಿ ಹಬ್ಬಕ್ಕೆ ಅತ್ಯಂತ ಮಹತ್ವವಿದ್ದು, ಹೊಸ ಸಂವತ್ಸರದ ಆರಂಭಕ್ಕೆ ಮುನ್ನುಡಿ ಬರೆಯುವ ಯುಗಾದಿ ಹಬ್ಬವನ್ನು ಅನೇಕರು ಹೊಸ ವರ್ಷದ ಆಗಮನವೆಂದು ಸಂಭ್ರಮದಿಂದ ಆಚರಿಸುತ್ತಾರೆ.

ಹೀಗಾಗಿ ನಗರದ ಜನತೆ ಹೊಸ ವರ್ಷಕ್ಕೆ ಮುನ್ನುಡಿ ಬರೆಯಲಿರುವ ಯುಗಾದಿ ಸಂಭ್ರಮಕ್ಕಾಗಿ ಸಕಲ ರೀತಿಯಲ್ಲೂ ಸಜಾjಗಿದ್ದಾರೆ. ಪ್ರತಿ ಹಬ್ಬಗಳಂತೆ ಈ ಬಾರಿಯೂ ಅಗತ್ಯ ವಸ್ತುಗಳು ಬೆಲೆ ಗಗನಕ್ಕೇರಿದ್ದರಿಂದಾಗಿ ಗ್ರಾಹಕರು ಕೈಸುಟ್ಟುಕೊಳ್ಳುವಂತಾಯಿತು. ಬೆಲೆ ಏರಿಕೆ ನಡುವೆಯೂ ಹೂವು-ಹಣ್ಣು ಸೇರಿದಂತೆ ಪೂಜಾ ಸಾಮಾಗ್ರಿಗಳನ್ನು ಖರೀದಿಸಿದರು.

ಬೆಲೆ ಗಗನಕ್ಕೆ: ಶುಕ್ರವಾರವಷ್ಟೇ 40 ರೂ.ಗೆ ಮಾರಾಟವಾಗುತ್ತಿದ್ದ ಒಂದು ಮಾರು ಸೇವಂತಿಗೆ ಹೂವಿಗೆ ಶನಿವಾರ 80 ರೂ, ನಿಗದಿ ಮಾಡಲಾಗಿತ್ತು. ಇದಲ್ಲದೆ ಮಲ್ಲಿಗೆ, ಕಾಕಡ, ಚೆಂಡು ಹೂವು ಸೇರಿದಂತೆ ವಿವಿಧ ಬಣ್ಣಗಳ ಅಲಂಕಾರಿಕ ಹೂವುಗಳ ಬೆಲೆಯೂ ದುಪ್ಪಟ್ಟಾಗಿತ್ತು. ಇದರೊಂದಿಗೆ ಪೂಜೆಗೆ ಬಳಸುವ ಬಾಳೆಹಣ್ಣು, ಮಾವಿನ ಸೊಪ್ಪು, ಬೇವಿನ ಸೊಪ್ಪಿನ ಒಂದು ಕಂತೆಗೆ 20 ರೂ.ಗೆ ಮಾರಾಟ ಮಾಡಲಾಯಿತು.

ಹಬ್ಬದ ಹಿನ್ನೆಲೆಯಲ್ಲಿ ನಗರದ ದೇವರಾಜ ಮಾರುಕಟ್ಟೆ, ಕೆ.ಆರ್‌.ಮಾರುಕಟ್ಟೆ, ವಾಣಿವಿಲಾಸ ಮಾರುಕಟ್ಟೆ, ಎಂ.ಜಿ.ರಸ್ತೆ, ಧನ್ವಂತ್ರಿ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಜನದಟ್ಟಣೆ ಜೋರಾಗಿತ್ತು. ಒಂದೆಡೆ ಪೂಜಾ ಸಾಮಾಗ್ರಿ ಖರೀದಿಗೆ ಮಾರುಕಟ್ಟೆಗಲ್ಲಿ ಜನರು ಮುಗಿಬಿದ್ದರೆ, ಮತ್ತೂಂದೆಡೆ ಹೊಸ ಬಟ್ಟೆ ಖರೀದಿಗಾಗಿ ಅನೇಕರು ಬಟ್ಟೆ ಅಂಗಡಿಗಳತ್ತ ಮುಖ ಮಾಡಿದ್ದರು.

ನಗರದಲ್ಲಿ ಕಳೆದ ಮೂರ್‍ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಯುಗಾದಿ ಹಬ್ಬದ ವ್ಯಾಪಾರಕ್ಕೆ ಸ್ವಲ್ಪ$ಮಟ್ಟಿಗೆ ಅಡ್ಡಿಪಡಿಸಿತು. ಮೂರು ದಿನಗಳಿಂದ ಸಂಜೆ ವೇಳೆ ಮೋಡ ಕವಿದ ವಾತಾವರಣದ ಜತೆಗೆ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದ್ದು, ಮಳೆಯ ಭೀತಿಯಿಂದಾಗಿ ಬಹುತೇಕ ಮಂದಿ ಶನಿವಾರ ಮಧ್ಯಾಹ್ನದ ವೇಳೆಗೆ ಮಾರುಕಟ್ಟೆಗಳಿಗೆ ತೆರಳಿ, ಹಬ್ಬಕ್ಕೆ ಅಗತ್ಯವಿರುವ ಹೂವು-ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಖರೀದಿ ಮಾಡಿದರು. ಇದರಿಂದಾಗಿ ಶನಿವಾರ ಸಂಜೆ ಬಳಿಕ ನಗರದ ಮಾರುಕಟ್ಟೆಗಳಲ್ಲಿ ನಿರೀಕ್ಷಿತ ವ್ಯಾಪಾರ-ವಹಿವಾಟು ನಡೆಯಲಿಲ್ಲ.

ಟಾಪ್ ನ್ಯೂಸ್

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.