ಮುರಳಿ ಜೊತೆ ಹ್ಯಾಟ್ರಿಕ್ ನಿರೀಕ್ಷೆಯತ್ತ “ಭರ್ಜರಿ’ ಚೇತನ್
Team Udayavani, Mar 19, 2018, 2:18 PM IST
“ಮಫ್ತಿ’ ಚಿತ್ರದ ಯಶಸ್ಸಿನ ನಂತರ ನಟ ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರ ಮುಂದಿನ ಚಿತ್ರ ಯಾವುದು, ಯಾರೂ ಆ ಚಿತ್ರವನ್ನು ನಿರ್ದೇಶಿಸುತ್ತಾರೆ ಎಂಬ ಗೊಂದಲಗಳಿಗೆ ಈಗ ತೆರೆ ಬಿದ್ದಿದ್ದೂ, “ಭರ್ಜರಿ’ ಚೇತನ್ ನಿರ್ದೇಶನದ ಹೊಸ ಚಿತ್ರದಲ್ಲಿ ಶ್ರೀಮುರುಳಿ ನಟಿಸುತ್ತಿದ್ದು, ಈಗ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದೆ. ಆದರೆ ಚಿತ್ರದ ಹೆಸರೂ ಇನ್ನೂ ಅಂತಿಮವಾಗಿಲ್ಲ.
ಇನ್ನು ಮುರಳಿ ತಮ್ಮ ಗೆಳೆಯರೊಟ್ಟಿಗೆ ಸೇರಿಕೊಂಡು “ಅಗಸ್ತ್ಯ ಎಂಟರ್ಪ್ರೈಸಸ್ ಟೀಂ’ ಎನ್ನುವ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು, ಮಗನ ಹೆಸರನ್ನೇ ಬ್ಯಾನರ್ಗೆ ಇಟ್ಟಿದ್ದಾರೆ. ಅಲ್ಲದೇ ನಿರ್ದೇಶಕ ಚೇತನ್ ಈಗಾಗಲೇ ಬಹದ್ದೂರ್ ಮತ್ತು ಭರ್ಜರಿ ಅಂತಹ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದು, ಮುರುಳಿ ಜೊತೆಗಿನ ಸಿನಿಮಾ ಯಶಸ್ವಿ ಆದಲ್ಲಿ ಹ್ಯಾಟ್ರಿಕ್ ನಿರ್ದೇಶಕರ ಸಾಲಿಗೆ ಚೇತನ್ ಸೇರ್ಪಡೆಯಾಗುತ್ತಾರೆ.
ವರ್ಷಕ್ಕೆ ಎರಡು ಸಿನಿಮಾ ಮಾಡುವ ಆಲೋಚನೆ ಮುರುಳಿಯವರಿಗಿದ್ದು, ಚೇತನ್ ಸಿನಿಮಾ ಮುಗಿಸಿಕೊಂಡು ಮತ್ತೊಂದು ಸಿನಿಮಾ ಕೈಗೆತ್ತಿಕೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ. “ಬಂಗಾರ ಸನ್‌ಆಫ್ ಬಂಗಾರದ ಮನುಷ್ಯ’ ಸಿನಿಮಾ ಮಾಡಿದ್ದ ಯೋಗಿ ಜಿ ರಾಜ್ ಅವರ ಜೊತೆಯೂ ಮುರುಳಿ ಸಿನಿಮಾ ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.