ನಾಲ್ಕನೇ ಕೇಸಲ್ಲೂ ಲಾಲು ದೋಷಿ
Team Udayavani, Mar 20, 2018, 6:00 AM IST
ರಾಂಚಿ: ಮೇವು ಹಗರಣದ ಮತ್ತೂಂದು ಪ್ರಕರಣದಲ್ಲಿ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಆರೋಪ ಸಾಬೀತಾಗಿದೆ. ಸಿಬಿಐ ನ್ಯಾಯಾಧೀಶ ಶಿವಪಾಲ್ ಸಿಂಗ್ ಸೋಮವಾರ ಈ ಸಂಬಂಧ ತೀರ್ಪು ಪ್ರಕಟಿಸಿದ್ದು, ಇನ್ನೊಬ್ಬ ಪ್ರಮುಖ ಆರೋಪಿ ಮಾಜಿ ಸಿಎಂ ಜಗನ್ನಾಥ ಮಿಶ್ರಾರನ್ನು ನಿರಪರಾಧಿ ಎಂದು ಘೋಷಿಸಲಾಗಿದೆ. ಧುಮ್ಕಾ ಖಜಾನೆಯಿಂದ 1990ರಲ್ಲಿ 3.13 ಕೋಟಿ ರೂ. ಅಕ್ರಮವಾಗಿ ವರ್ಗಾಯಿಸಿದ ಪ್ರಕರಣ ಇದಾಗಿದೆ. ಮಾರ್ಚ್ 21ರಂದು ಶಿಕ್ಷೆ ಅವಧಿಯನ್ನು ಪ್ರಕಟಿಸಲಾಗುತ್ತದೆ.
ತೀರ್ಪಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಲಾಲು ಹೇಳಿದ್ದಾರೆ. ಆದರೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಪಕ್ಷದ ಉಪಾಧ್ಯಕ್ಷ ರಘುವಂಶ ಪ್ರಸಾದ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ