ಸಿದ್ದರಾಮಯ್ಯ ಬುದ್ಧಿವಂತಿಕೆಯಿಂದ ತೀರ್ಮಾನಕ್ಕೆ ಬಂದಿದ್ದಾರೆ;ಬಿಎಸ್‌ವೈ


Team Udayavani, Mar 20, 2018, 1:46 PM IST

yeddyurappa–621×414.jpg

ಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ಕಾದು ನೋಡುವ ತಂತ್ರಕ್ಕೆ ಶರಣಾಗಿದೆ. 

ಇಂದು ಮಂಗಳವಾರ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ  ಇದೇ ವಿಚಾರದಲ್ಲಿ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. 

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿರುವುದಾಗಿ ತಿಳಿದು ಬಂದಿದೆ. 

ಬುದ್ಧಿವಂತಿಕೆಯ ತೀರ್ಮಾನ !

ಮಹತ್ವದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್‌.ಯಡಿಯೂರಪ್ಪ ‘ಭಾರತೀಯ ಜನತಾ ಪಾರ್ಟಿ ಇದುವರೆಗೂ ಅಖಿಲ ಭಾರತ ವೀರಶೈವ ಮಹಾಸಭಾ ಕೈಗೊಂಡಿದ್ದ  ನಿರ್ಧಾರಗಳಿಗೆ ಪೂರ್ಣ ಸಹಕಾರ ನೀಡುತ್ತಾ ಬಂದಿದೆ. ಈಗ ರಾಜ್ಯ ಸರ್ಕಾರದ ತೀರ್ಮಾನದ ಹಿನ್ನಲೆಯಲ್ಲಿ  ಯಾವುದೇ ಅವಸರದ ಹೇಳಿಕೆ ಕೊಡುವುದಿಲ್ಲ’ಎಂದರು. 

‘ಸಿದ್ದರಾಮಯ್ಯ ಬುದ್ಧಿವಂತಿಕೆಯಿಂದ ತೀರ್ಮಾನಕ್ಕೆ ಬಂದಿದ್ದಾರೆ’ ಎಂದ ಬಿಎಸ್‌ವೈ ‘ವೀರಶೈವ ಮಹಾಸಭಾದವರು ಏನು ತೀರ್ಮಾನ ತೆಗದುಕೊಳ್ಳುತ್ತಾರೆ ಎನ್ನುವುದನ್ನು ತಿಳಿದು ನಂತರ ನಮ್ಮ ನಿಲುವು ಏನೆಂದು ಬಹಿರಂಗಪಡಿಸುತ್ತೇವೆ’ಎಂದರು. 

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.