ಕಾಗಿಸೊ ರಬಾಡ ನಿಷೇಧ ಹಿಂದೆಗೆತ

Team Udayavani, Mar 21, 2018, 10:25 AM IST

Rabada-20-3.jpg

ದುಬಾೖ: ಟೆಸ್ಟ್‌ ಪಂದ್ಯದ ವೇಳೆ ಉದ್ದೇಶಪೂರ್ವಕವಾಗಿ ಆಸ್ಟ್ರೇಲಿಯ ನಾಯಕ ಸ್ಟೀವನ್‌ ಸ್ಮಿತ್‌ ಅವರ ದೇಹಕ್ಕೆ ತಾಗಿಸಿದ ಕಾರಣಕ್ಕಾಗಿ ದಕ್ಷಿಣ ಆಫ್ರಿಕಾದ ವೇಗಿ ಕಾಗಿಸೊ ರಬಾಡ ಅವರಿಗೆ ವಿಧಿಸಿದ್ದ ಎರಡು ಪಂದ್ಯಗಳ ನಿಷೇಧವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ)ನ ನೀತಿ ಸಂಹಿತೆಯ ಮೇಲ್ಮನವಿ ಆಯುಕ್ತ ಮೈಕಲ್‌ ಹೆರೋನ್‌ ಹಿಂದೆಗೆದುಕೊಂಡಿದ್ದಾರೆ. ಇದರಿಂದಾಗಿ ರಬಾಡ ಗುರುವಾರದಿಂದ ಕೇಪ್‌ಟೌನ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ನಲ್ಲಿ ಆಡಲಿದ್ದಾರೆ.

ಸೋಮವಾರ ವೀಡಿಯೊ ಕಾನ್ಫರೆನ್ಸ್‌ ಮೂಲಕ ನಡೆದ ಆರು ತಾಸುಗಳ ಸುದೀರ್ಘ‌ ವಿಚಾರಣೆಯ ಬಳಿಕ ರಬಾಡ ಮೇಲೆ ವಿಧಿಸಲಾಗಿದ್ದ ಲೆವೆಲ್‌ 2 ಆರೋಪವನ್ನು ಲೆವೆಲ್‌ 1ಕ್ಕೆ ಇಳಿಸಲಾಯಿತು. ಇದಕ್ಕಾಗಿ ರಬಾಡ ಅವರಿಗೆ ಪಂದ್ಯ ಮೊತ್ತದ ಶೇಕಡಾ 25ರಷ್ಟು ದಂಡ ವಿಧಿಸಲಾಯಿತಲ್ಲದೇ ಒಂದು ಡಿಮೆರಿಟ್‌ ಅಂಕ ನೀಡಲಾಯಿತು. ಲೆವೆಲ್‌ 2 ಆರೋಪದಡಿ ಅವರಿಗೆ ಈ ಮೊದಲು ಮೂರು ಡಿಮೆರಿಟ್‌ ಅಂಕ ವಿಧಿಸಲಾಗಿತ್ತು.

ಒಂದು ಡಿಮೆರಿಟ್‌ ಅಂಕ ವಿಧಿಸಲಾದ ಕಾರಣ ರಬಾಡ ಅವರ ಒಟ್ಟು  ಡಿಮೆರಿಟ್‌ ಅಂಕವು ಒಂದು ಪಂದ್ಯ ನಿಷೇಧಕ್ಕೆ ಇರಬೇಕಾದ ಅಂಕಗಳಿಗಿಂತ ಕಡಿಮೆಯಾಯಿತು. ಈ ಕಾರಣದಿಂದ ರಬಾಡ ಕೇಪ್‌ಟೌನ್‌ನಲ್ಲಿ ಆಡಲು ಸಾಧ್ಯವಾಗಿದೆ. ವಿಚಾರಣೆ ವೇಳೆ ದಕ್ಷಿಣ ಆಫ್ರಿಕಾದ ಉನ್ನತ ವಕೀಲ ಡಾಲಿ ಎಂಪೊಫ‌ು ಬಲವಾಗಿ ವಾದಿಸಿದ್ದರು. ನಾಯಕ ಪ್ಲೆಸಿಸ್‌ ವಿಚಾರಣೆ ವೇಳೆ ಹಾಜರಿದ್ದರು.

ಹೆರೋನ್‌ ಅವರ ತೀರ್ಪಿನ ಪ್ರತಿಯನ್ನು ಐಸಿಸಿ ಶೀಘ್ರ ಬಿಡುಗಡೆಗೊಳಿಸುವ ಸಾಧ್ಯತೆಯಿದೆ. ಐಸಿಸಿಯ ನೀತಿ ಸಂಹಿತೆಯಲ್ಲಿ ದೈಹಿಕ ಸಂಪರ್ಕದ ಬಗ್ಗೆ ‘ಅಸಮರ್ಪಕ ಮತ್ತು ಉದ್ದೇಶಪೂರ್ವಕ’ ವ್ಯಾಖ್ಯಾನವು ಸ್ಮಿತ್‌ ಜತೆಗೆ ರಬಾಡ ಮಾಡಿರುವ ದೈಹಿಕ ಸಂಪರ್ಕಕ್ಕೆ  ಹೊಂದಿಕೊಳ್ಳುತ್ತಿಲ್ಲ ಮತ್ತು ಆರೋಪದಿಂದ ತೃಪ್ತಿಯಾಗಿಲ್ಲ ಎಂದು ಹೆರೋನ್‌ ಹೇಳಿದರು.   ನಿಷೇಧ ಹಿಂದೆಗೆದುಕೊಂಡ ನಿರ್ಧಾರವನ್ನು ಆಡಳಿತ ಮಂಡಳಿ ಒಪ್ಪಿಕೊಳ್ಳುತ್ತದೆ ಮತ್ತು ಇದರ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಐಸಿಸಿ ಸಿಇಒ ಡೇವಿಡ್‌ ರಿಚಡ್ಸìನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

football

Football Ranking: ಭಾರತ ಒಂದು ಸ್ಥಾನ ಪ್ರಗತಿ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.