![Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ](https://www.udayavani.com/wp-content/uploads/2025/02/mudigere-415x234.jpg)
![Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ](https://www.udayavani.com/wp-content/uploads/2025/02/mudigere-415x234.jpg)
Team Udayavani, Mar 21, 2018, 12:37 PM IST
ಕೆ.ಆರ್.ಪುರ: ಕ್ಷುಲಕ್ಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಿ.ಚನ್ನಸಂದ್ರದಲ್ಲಿ ನಡೆದಿದೆ.
ಯಾದಗಿರಿ ಮೂಲದ ದಿನೇಶ್(24) ಮೃತ ಯುವಕ. ತೀವ್ರ ರಕ್ತಸ್ರಾವಗೊಂಡಿದ್ದ ಈತ ಸ್ಥಳದಲ್ಲೇ ಸಾವನ್ನಪ್ಪಿದ್ದು ಘಟನಾಸ್ಥಳಕ್ಕೆ ರಾಮಮೂರ್ತಿನಗರದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೆ.ಆರ್. ಪುರದ ರಾಮಮೂರ್ತಿನಗರದ ಚರ್ಚ್ ಬಳಿ ತಾಯಿ ಮತ್ತು ಸಹೋದರಿಯೊಂದಿಗೆ 4 ವರ್ಷಗಳಿಂದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಈತ ಯಾವುದೇ ಕೆಲಸವಿಲ್ಲದೆ ಗೆಳೆಯರೊಂದಿಗೆ ತಿರುಗಾಡುತ್ತಿದ್ದ ಎನ್ನಲಾಗಿದೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕೈಗೊಂಡಿದ್ದಾರೆ.
Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ
Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್
Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
You seem to have an Ad Blocker on.
To continue reading, please turn it off or whitelist Udayavani.