ಕರೆದರೆ ಮಾತುಕತೆಗೆ ಸಿದ್ಧ: ಬಾಲಕೃಷ್ಣ
Team Udayavani, Mar 22, 2018, 7:00 AM IST
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕರೆದರೆ ಮಾತುಕತೆಗೆ ಸಿದ್ಧ ಎಂದು ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ. ಬಾಲಕೃಷ್ಣ ಅಚ್ಚರಿ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸದಸ್ಯತ್ವ ರದ್ದುಗೊಳಿಸಿ ಎಂದು ಒಂದು ಕಡೆ ಕಾನೂನು ಹೋರಾಟ ಮಾಡುತ್ತಾರೆ, ಇನ್ನೊಂದು ಕಡೆ ವಿಪ್ ಜಾರಿ ಮಾಡಿ ಓಟು ಹಾಕಲು ಹೇಳುತ್ತಿದ್ದಾರೆ. ಇದರಲ್ಲಿ ಪಕ್ಷದ ವರಿಷ್ಠರ ನಡೆ ಅರ್ಥವಾಗುತ್ತಿಲ್ಲ. ಯಾವುದಾದರೂ ಒಂದು ತತ್ವಕ್ಕೆ ಅನ್ವಯವಾಗಿ ಅವರು ನಡೆದುಕೊಳ್ಳಲಿ ಎಂದರು.
ವಿಪ್ ಬಗ್ಗೆ ನಮಗೆ ಅಷ್ಟೊಂದು ತಿಳುವಳಿಕೆ ಇರಲಿಲ್ಲ. ಈಗ ಜ್ಞಾನೋದಯವಾಗಿದೆ. ಯಾರಿಗೆ ಓಟ್ ಮಾಡಬೇಕು ಅನ್ನುವ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಅದಕ್ಕೂ ಮೊದಲು ಪಕ್ಷದ ವರಿಷ್ಠರು ಮಾತುಕತೆಗೆ ಕರೆದರೆ ಹೋಗಲು ಸಿದ್ಧ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.