ಇಂದು ವಿವಿಧಡೆ ವಿದ್ಯುತ್ ವ್ಯತ್ಯಯ
Team Udayavani, Mar 22, 2018, 1:31 AM IST
ಉಡುಪಿ: ಹಿರಿಯಡ್ಕ ವಿದ್ಯುತ್ ಉಪಕೇಂದ್ರದಲ್ಲಿ 110 ಕೆ.ವಿ. ಹಿರಿಯಡ್ಕ- ಕೇಮಾರ್ ಮಾರ್ಗದಲ್ಲಿನ ಸುಟ್ಟುಹೋದ ಸಿ.ಟಿ. ಜಂಪ್‌ಗ್ಳ ಬದಲಾವಣೆ ಮತ್ತು 110 ಕೆ.ವಿ. ಬಸ್ ಬಾರ್ ನಿರ್ವಹಣ ಕಾರ್ಯ ಇರುವುದರಿಂದ ಮಾ. 22ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉಡುಪಿ, ಕುಂದಾಪುರ, ಬೈಂದೂರು, ಬ್ರಹ್ಮಾವರ, ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
110 ಕೆ.ವಿ. ವಿದ್ಯುತ್ ಉಪಕೇಂದ್ರ ಮಧುವನದಿಂದ ಹೊರಡುವ ಎಲ್ಲ 11 ಕೆ.ವಿ. ಫೀಡರುಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ, 110 ಕೆ.ವಿ. ಮಧುವನ -ಕುಂದಾಪುರ ಮಾರ್ಗ, 33 ಕೆವಿ ಫೀಡರುಗಳಾದ ಕಾರ್ಕಳ, ಮಾಹೆ, ಹೆಬ್ರಿ ಹಾಗೂ 11 ಕೆ.ವಿ. ಪ್ರದೇಶಗಳಲ್ಲಿ, 110/33/11 ಕೆ.ವಿ. ಕುಂದಾಪುರ ಮತ್ತು ನಾವುಂದ ಹಾಗೂ 33/11 ಕೆ.ವಿ. ತಲ್ಲೂರು, ಬೈಂದೂರು, ಮತ್ತು ಗಂಗೊಳ್ಳಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆ.ವಿ. ಫೀಡರುಗಳ ವ್ಯಾಪ್ತಿಯ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾ. 22ರಂದು ಬೆ. 9ರಿಂದ ಸಂ. 5ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.