ನಾಶಿಕ್‌ ಸೇತುವೆಯಡಿ ಅಪಾರ ಪ್ರಮಾಣದ ಮದ್ದುಗುಂಡು ಪತ್ತೆ

Team Udayavani, Mar 22, 2018, 12:29 PM IST

Amunitions-700.jpg

ನಾಶಿಕ್‌, ಮಹಾರಾಷ್ಟ್ರ : ಜಿಲ್ಲೆಯಲ್ಲಿನ ಸೇತುವೆಯೊಂದರ ಅಡಿ ಅವಿತಿರಿಸಲಾಗಿದ್ದ 212 ಸಜೀವ ಮದ್ದುಗುಂಡುಗಳು, 56 ಖಾಲಿ ಸುತ್ತಿನ ಮದ್ದುಗುಂಡುಗಳು ಸೇರಿದಂತೆ ಭಾರೀ ಪ್ರಮಾಣದ ಸ್ಫೋಟಕವನ್ನು ನಗರದ ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ವಸಾಲಿ ಗ್ರಾಮದ ಸರಪಂಚರು ಬುಧವಾರ ಸಂಜೆ ಸಾತ್‌ಪುರ ಪೊಲೀಸರಿಗೆ ಈ ಬಗ್ಗೆ ಮಾಹಿತಿನೀಡಿದರು. ತ್ರ್ಯಂಬಕೇಶ್ವರ ದೇವಸ್ಥಾನ ಪಟ್ಟಣದ ಸಮೀಪ ಇರುವ ನಸರ್ದಿ ನದಿಯ ಸೇತುವೆಯಡಿ ಈ ಮದ್ದುಗುಂಡುಗಳು ಪತ್ತೆಯಾದವು. 

ಬಾಂಬ್‌ ಶೋಧಕ ಮತ್ತು ವಿಲೇವಾರಿ ಪರಿಣತರ ತಂಡವನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು. ಒಂದು ಪ್ಲಾಸ್ಟಿಕ್‌ ಬ್ಯಾಗಿನಲ್ಲಿ ಮದ್ದುಗುಂಡುಗಳನ್ನು ಅವಿತಿರಿಸಲಾಗಿತ್ತು. 

ನಾಶಿಕ್‌ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.