ಮಾತಿನ ಮತ, ಸಂದರ್ಶನ


Team Udayavani, Mar 22, 2018, 12:51 PM IST

22-March-10.jpg

ಪಾಳೇಗಾರಿಕೆ, ಸರ್ವಾಧಿಕಾರಿ ಆಡಳಿತದಿಂದ ಜನ ಬೇಸತ್ತಿದ್ದಾರೆ

ಬಿಜೆಪಿಯ ಮೂಡಬಿದಿರೆ ಕ್ಷೇತ್ರ ಉಸ್ತುವಾರಿಯಾಗಿರುವ ಬಾಲಕೃಷ್ಣ ಶೆಟ್ಟಿ ಅವರು ಕೃಷಿಕ. ತಾಳ್ಮೆಯ ವ್ಯಕ್ತಿತ್ವ. ಸಂಘಟನೆಯಲ್ಲಿ ಕುಶಲಿಗ. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರು. ಬೆಳ್ತಂಗಡಿ ಮಂಡಲ ಬಿಜೆಪಿ ಮಾಜಿ ಅಧ್ಯಕ್ಷರು. ಕಳೆದ ಲೋಕಸಭಾ ಚುನಾವಣೆ ಸಂದರ್ಭ ಅವರು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿದ್ದಾಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಪಕ್ಷಕ್ಕೆ ಲೀಡ್‌ ತಂದುಕೊಟ್ಟವರು. ಸಾರ್ವಜನಿಕ ಸೇವಾ ಸಂಘಟನೆಗಳಲ್ಲಿ ಸಕ್ರಿಯರು. ರಾಮಕೃಷ್ಣ ಸೇವಾ ಸಮಿತಿ ಸ್ಥಾಪಕಾಧ್ಯಕ್ಷರಾಗಿ 15 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡವರು. ಚುನಾವಣೆಯ ತಯಾರಿ ಬಗ್ಗೆ ‘ಉದಯವಾಣಿ’ಯೊಂದಿಗೆ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ…

ಚುನಾವಣೆಗೆ ಹೇಗೆ ತಯಾರಿ ನಡೆದಿದೆ?
ನಮ್ಮ ಶಕ್ತಿ ಕೇಂದ್ರಗಳ ಸಂಖ್ಯೆಯನ್ನು 50ರ ವರೆಗೆ ಹೆಚ್ಚಿಸಿದ್ದೇವೆ. ಸದಸ್ಯತ್ವವನ್ನು ವೃದ್ಧಿಸಿದ್ದೇವೆ. ಕಾರ್ಯಕರ್ತರನ್ನು ಬೂತ್‌ ಮಟ್ಟಕ್ಕೆ ಕಳುಹಿಸಿ ಕೆಲಸ ನಿರ್ವಹಿಸಲು ಸನ್ನದ್ಧರಾಗುವಂತೆ ಮಾಡುತ್ತಿದ್ದೇವೆ. ಒಟ್ಟಿನಲ್ಲಿ ತಳಮಟ್ಟದಿಂದ ನಮ್ಮ ಕೆಲಸ ನಡೆಯುತ್ತ ಇದೆ.

ಅಭ್ಯರ್ಥಿಯ ಆಯ್ಕೆ ಯಾವ ಹಂತದಲ್ಲಿದೆ? ಪಟ್ಟಿ ಬಿಡುಗಡೆ?
ಅಭ್ಯರ್ಥಿಯ ಆಯ್ಕೆ ಈ ತನಕ ಅಂತಿಮ ನಿಷ್ಕರ್ಷೆ ಆಗಿಲ್ಲ. ಪಟ್ಟಿ ಬಿಡುಗಡೆಯ ದಿನಾಂಕ ಇನ್ನೂ ನಿಶ್ಚಯವಾಗಿಲ್ಲ. ನಮ್ಮ ಚಿಹ್ನೆ-ನಮ್ಮ ಅಭ್ಯರ್ಥಿ.

ಯಾವ ಅಂಶಗಳಿಗೆ ಈ ಬಾರಿ ಒತ್ತು ನೀಡಲಾಗುತ್ತಿದೆ?
ರಾಜ್ಯ ಸರಕಾರದ ಹಿಂದೂ ವಿರೋಧಿ, ರೈತ ವಿರೋಧಿ ನೀತಿಯನ್ನು ಪ್ರಮುಖವಾಗಿ ಎತ್ತಲಾಗುವುದು. ಹಿಂದೂಗಳಿಗೆ ರಕ್ಷಣೆ ಇಲ್ಲದ ಸ್ಥಿತಿ ಉಂಟಾಗಿದೆ. ಇದನ್ನು ಬಿಜೆಪಿ ಕಳವಳದಿಂದ ನೋಡುತ್ತಿದೆ ಮತ್ತು ವಿರೋಧಿಸುತ್ತಿದೆ.

ಹಿಂದೂಯೇತರರನ್ನು ಸೆಳೆಯಲು ಏನು ಮಾಡಲಾಗುತ್ತಿದೆ?
ಯಡಿಯೂರಪ್ಪ ಸರಕಾರ ಇದ್ದಾಗ ಅಲ್ಪಸಂಖ್ಯಾಕರಿಗೆ ಬಹಳಷ್ಟು ಕೊಡುಗೆ ನೀಡಲಾಗಿದೆ. ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡಿಲ್ಲ. ಹಾಗಾಗಿ ಹಿಂದೂಯೇತರರೂ ನಮ್ಮನ್ನು ಬೆಂಬಲಿಸುವರು ಎಂಬ ವಿಶ್ವಾಸವಿದೆ.

ಕಳೆದ ಚುನಾವಣೆಯಲ್ಲಿ 4,000 ಮತಗಳ ಅಂತರದಿಂದ ಸೋಲಾಗಿದೆ, ಈ ಬಾರಿ ಯಾವ ನಿರೀಕ್ಷೆ ಇದೆ?
ಕಳೆದ ಚುನಾವಣೆಯ ಬಳಿಕ ಈ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಕಂಡಿದೆ. ನಾವು ನಮ್ಮ ಶಕ್ತಿಯನ್ನು ವೃದ್ಧಿಸಿರುವಂತೆಯೇ ಇಲ್ಲಿ ಪಾಳೇಗಾರಿಕೆ, ಸರ್ವಾಧಿಕಾರಿ ಧೋರಣೆಯ ಆಡಳಿತ ಕಂಡುಬಂದಿದೆ. ಜನ ಬೇಸತ್ತಿದ್ದಾರೆ. ಹಾಗಾಗಿ ನಮ್ಮ ಗೆಲುವು ಖಂಡಿತ.

ಧನಂಜಯ ಮೂಡಬಿದಿರೆ

ಟಾಪ್ ನ್ಯೂಸ್

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.