ತೆರಿಗೆ ಮುಕ್ತ ಗ್ರ್ಯಾಚುಯಿಟಿ 20 ಲಕ್ಷಕೇರಿಸುವ ಮಸೂದೆ ಪಾಸು
Team Udayavani, Mar 22, 2018, 3:37 PM IST
ಹೊಸದಿಲ್ಲಿ : ತೆರಿಗೆ ಮುಕ್ತ ಗ್ರ್ಯಾಚುಯಿಟಿ ಮೊತ್ತವನ್ನು ಈಗಿನ 10 ಲಕ್ಷ ರೂ.ಗಳಿಂದ 20 ಲಕ್ಷ ರೂ. ಗಳಿಗೆ ಏರಿಸಲು ಸರಕಾರಕ್ಕೆ ಅಧಿಕಾರ ನೀಡುವ ಪ್ರಮುಖ ಮಸೂದೆಯನ್ನು ಸಂಸತ್ತು ಇಂದು ಗುರುವಾರ ಪಾಸು ಮಾಡಿತು.
ಇದೇ ಮಸೂದೆಯಡಿ ಕಾರ್ಯಾಂಗದ ಆದೇಶದ ಮೂಲಕ ಹೆರಿಗೆ ರಜೆ ಅವಧಿಯನ್ನು ಪರಿಷ್ಕರಿಸುವ ಅಧಿಕಾರ ಸರಕಾರಕ್ಕೆ ಪ್ರಾಪ್ತವಾಗಲಿದೆ.
7ನೇ ವೇತನ ಆಯೋಗದ ಶಿಫಾರಸುಗಳ ಅನುಷ್ಠಾನದ ಬಳಿಕ ಕೇಂದ್ರ ಸರಕಾರಿ ನೌಕರರ ತೆರಿಗೆ ಮುಕ್ತ ಗ್ರ್ಯಾಚುಯಿಟಿ ಮೊತ್ತವನ್ನು 20 ಲಕ್ಷ ರೂ.ಗೆ ಏರಿಸಲಾಗಿತ್ತು.
ಕಳೆದ ಹದಿನೈದು ದಿನಗಳಿಂದ ವಿವಿಧ ಪಕ್ಷಗಳು ವಿವಿಧ ಕಾರಣಗಳಿಗಾಗಿ ಸದನ ಕಲಾಪವನ್ನು ತಡೆಹಿಡಿದಿರುವ ಕಾರಣ ಇಂದು ಗ್ರ್ಯಾಚುಯಿಟಿ ಪಾವತಿ ತಿದ್ದುಪಡಿ ಮಸೂದೆಯನ್ನು ಯಾವುದೇ ಚರ್ಚೆಯಿಲ್ಲದೆ ಪಾಸು ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.