ಹೌರಾ : ಪ್ರಸಾದ ತಿಂದ 400ಕ್ಕೂ ಅಧಿಕ ಮಂದಿ ಅಸ್ವಸ್ಥ
Team Udayavani, Mar 22, 2018, 4:38 PM IST
ಹೌರಾ, ಪಶ್ಚಿಮ ಬಂಗಾಲ : ಹೌರಾ ಜಿಲ್ಲೆಯ ಕಕ್ರಾಯಿ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭೋಗ ಪ್ರಸಾದವನ್ನು ಸೇವಿಸಿದ ಸುಮಾರು 400ಕ್ಕೂ ಅಧಿಕ ಮಂದಿ ಅಸ್ವಸ್ಥರಾದರೆಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 125 ಮಂದಿ ಅಸ್ವಸ್ಥರನ್ನು ದೇವೀಪುರ ಮತ್ತು ಜಂಗಲ್ಪಾರಾದಲ್ಲಿ ಎರಡು ಆಸ್ಪತ್ರೆಗಳಿಗೆ ಸೇರಿಸಲಾಯಿತು ಎಂದು ಮುಖ್ಯ ಆರೋಗ್ಯಾಧಿಕಾರಿ ಭವಾನಿ ದಾಸ್ ತಿಳಿಸಿದ್ದಾರೆ.
ಅಸ್ವಸ್ಥರಾಗಿರುವ ಇನ್ನೂ 300 ಮಂದಿ ತಮ್ಮ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
ಭೋಗ ಪ್ರಸಾದ ತಿಂದ ಎಲ್ಲರೂ ವಾಂತಿ ಬೇಧಿ, ಹೊಟ್ಟೆ ನೋವು ಮುಂತಾದ ತೊಂದರೆಗಳನ್ನು ಅನುಭವಿಸಿದರು.ಭೋಗ ಪ್ರಸಾದವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Bengaluru: ವಂಡರ್ಲಾದಲ್ಲಿ 2 ಟಿಕೆಟ್ ಖರೀದಿಸಿದರೆ 1 ಟಿಕೆಟ್ ಫ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.