“ಸವಾಲುಗೆ ಒಡ್ಡಿದಾಗ ಸಾಮರ್ಥ್ಯ ಅನಾವರಣ’
Team Udayavani, Mar 23, 2018, 8:35 AM IST
ಕಾರ್ಕಳ: ಪ್ರತಿಯೊಬ್ಬ ವ್ಯಕ್ತಿ ಸಾಧನೆ ಮಾಡಬೇಕಾದರೆ ಆತ ತನ್ನ ನಿಯಮಿತ ಚೌಕಟ್ಟಿನಿಂದ ಹೊರಬರಬೇಕು. ಆತ ಜೀವನದಲ್ಲಿ ಸವಾಲುಗಳನ್ನು ಎದುರಿಸಿದಾಗಲೇ ಸಾಮರ್ಥ್ಯ ಹೊರಬರಲು ಸಾಧ್ಯ ಎಂದು ಶ್ರೀಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ| ಮಂಜುನಾಥ್ ಎ. ಕೋಟ್ಯಾನ್ ಹೇಳಿದರು.
ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರ. ದರ್ಜೆ ಕಾಲೇಜಿನ ಎಂಕಾಂ ಸ್ನಾತಕೋತ್ತರ ವಿಭಾಗ ಆಯೋಜಿಸಿದ ರಾಜ್ಯಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ಪ್ಲೇಸ್ಟೋರ್-2018ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಸಂಘಟಿಸುವ ವಿವಿಧ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಹಲವಾರು ಕೌಶಲಗಳನ್ನು ವೃದ್ಧಿಸುವಲ್ಲಿ ಸಹಕಾರಿಯಾಗುತ್ತದೆ. ಅಲ್ಲದೇ ನಾಗರಿಕ ಯುಗದಲ್ಲಿ ಅತ್ಯಮೂಲ್ಯವಾಗಿ ಬೇಕಾಗಿರುವ ಮಾನವೀಯ ಮೌಲ್ಯಗಳನ್ನು ರೂಪಿಸಿಕೊಳ್ಳುವಂತೆ ಮಾಡುತ್ತದೆ ಎಂದರು.ಅಧ್ಯಕ್ಷತೆಯನ್ನು ಎಂಪಿಎಂ ಪ್ರಾಂಶುಪಾಲ ಪೊ›| ಶ್ರೀವರ್ಮ ಅಜ್ರಿ ಎಂ.ವಹಿಸಿದ್ದರು.
ಎಂ.ಕಾಂ. ವಿಭಾಗದ ಸಂಯೋಜಕ ಪೊ›| ವಿದ್ಯಾದರ ಹೆಗ್ಡೆ ಎಸ್., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಜ್ಯೋತಿ ಎಲ್. ಜೆ, ಪ್ರಾಧ್ಯಾಪಕ ಸಂಯೋಜಕರಾದ ದಿವ್ಯ ಪ್ರಭು, ಪವನ್ ಉಪಸ್ಥಿತರಿದ್ದರು. ಪೊ›| ವಿದ್ಯಾಧರ ಹೆಗ್ಡೆ ಎಸ್. ಸ್ವಾಗತಿಸಿ, ಸಂದೀಪ್ ಭಟ್ ವಂದಿಸಿದರು. ಹಿರಣ್ಯ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.