ರಕ್ಷಣೆ, ಆರೋಗ್ಯಕ್ಕೆ10 ಸಾವಿರ ಕೋಟಿ ರೂ.
Team Udayavani, Mar 23, 2018, 9:15 AM IST
ಹೊಸದಿಲ್ಲಿ: ಕೇಂದ್ರ ಸಂಪುಟದಿಂದ ಬುಧವಾರವಷ್ಟೇ ಅನುಮೋದನೆ ಪಡೆದಿರುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾಗಿರುವ ರಾಷ್ಟ್ರೀಯ ಆರೋಗ್ಯ ಯೋಜನೆಗೆ 10 ಸಾವಿರ ಕೋಟಿ ರೂ. ಮೀಸಲಿರಿಸಲಾಗಿದೆ. ಹೀಗೆಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ಈ ಯೋಜನೆ ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಮಾಣದ ಯೋಜನೆ ಎಂದು ಅವರು ಹೇಳಿಕೊಂಡಿದ್ದಾರೆ. ಫೆ.1ರಂದು ಮಂಡಿಸಲಾಗಿದ್ದ ಬಜೆಟ್ನಲ್ಲಿ ಯೋಜನೆಯನ್ನು ಘೋಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.