ಡಿಕೆಶಿಗೆ ಷರತ್ತಿನ ಜಾಮೀನು 


Team Udayavani, Mar 23, 2018, 6:10 AM IST

22BNP-(27).jpg

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಸಾಕ್ಷ್ಯನಾಶಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಡಿ.ಕೆ ಶಿವಕುಮಾರ್‌ಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಗುರುವಾರ ಷರತ್ತು ಬದ್ಧ ಜಾಮೀನು ನೀಡಿದೆ.

ಶಿವಕುಮಾರ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ಎಸ್‌.ಆಳ್ವಾ, ಡಿಕೆಶಿಗೆ 25 ಸಾವಿರ ರೂ.ಮೊತ್ತದ ಶ್ಯೂರಿಟಿ ಬಾಂಡ್‌, ಸಾಕ್ಷ್ಯನಾಶಕ್ಕೆ ಯತ್ನಿಸಬಾರದು, ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.

ಡಿಕೆಶಿ ಪರ ವಾದಿಸಿದ ವಕೀಲರು, ಈಗಲ್‌ಟನ್‌ ರೆಸಾರ್ಟ್‌ನಲ್ಲಿ ನಡೆದ ಐಟಿ ದಾಳಿಯ ಬಗ್ಗೆ ಇನ್ನೂ ಗೊಂದಲಗಳಿವೆ. ಅರ್ಜಿದಾರರು ಹರಿದು ಹಾಕಿದ್ದು 20 ರೂ.ಬೆಲೆಬಾಳುವ ಚೀಟಿಯಷ್ಟೇ, ಅಷ್ಟೇನೂ ಮಹತ್ವದ್ದಲ್ಲ, ಅದರಲ್ಲಿ ಅರ್ಜಿದಾರರ ಹೆಸರೂ ಇಲ್ಲ. ದಾಳಿ ವೇಳೆ ಸಿಕ್ಕಿರುವ ಯಾವ ದಾಖಲೆಗಳಲ್ಲಿಯೂ ಅರ್ಜಿದಾರರ ಹೆಸರಿಲ್ಲ. ಹೀಗಿದ್ದರೂ, ಉದ್ದೇಶಪೂರ್ವಕವಾಗಿ ಸಂಬಂಧವಿಲ್ಲದ ವ್ಯಕ್ತಿಗಳೊಡನೆ ಅರ್ಜಿದಾರರ ಹೆಸರನ್ನು ತಳುಕು ಹಾಕಿ ತನಿಖೆ ನಡೆಸಲಾಗುತ್ತಿದೆ ಎಂದರು. ಐಟಿ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ, ಅರ್ಜಿದಾರರ ವಿರುದ್ಧ ಯಾವುದೇ ಹಿತಾಸಕ್ತಿ ಇಟ್ಟುಕೊಳ್ಳದೆ ಕಾನೂನು ಪ್ರಕಾರವಾಗಿಯೇ ದಾಳಿ ನಡೆಸಲಾಗಿದೆ ಎಂದರು. ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ, ಡಿಕೆಶಿಗೆ ಷರತ್ತುಬದಟಛಿ ಜಾಮೀನು ಮಂಜೂರು ಮಾಡಿತು.

ನೆಕ್ಸ್ಟ್ ಸಿಎಂ ಡಿಕೆಶಿ ಘೋಷಣೆ: ವಿಚಾರಣೆಗೆ ಡಿಕೆಶಿ, ಅವರ ಸಹೋದರ ಡಿ.ಕೆ.ಸುರೇಶ್‌ ಖುದ್ದು ಹಾಜರಾಗಿದ್ದು, ಬಹಳ ಹೊತ್ತು ನಿಂತೇ ಇದ್ದರು. ಜಾಮೀನು ದೊರೆತ ಬಳಿಕ, ಹೊರಬರುತ್ತಿದ್ದಂತೆ ಬೆಂಬಲಿಗರು “ಮುಂದಿನ ಸಿಎಂ ಡಿಕೆಶಿ’ ಎಂದು ಘೋಷಣೆ ಕೂಗಿದರು.

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.