ಆರು ರಾಜ್ಯಗಳ 25 ರಾಜ್ಯಸಭಾ ಸ್ಥಾನಗಳಿಗೆ ಮತದಾನ ಆರಂಭ

Team Udayavani, Mar 23, 2018, 10:57 AM IST

Parliament-700.jpg

ಹೊಸದಿಲ್ಲಿ : ಆರು ರಾಜ್ಯಗಳ 25 ರಾಜ್ಯಸಭಾ ಸ್ಥಾನಗಳ ಚುನಾವಣೆ ಇಂದು ನಡೆಯುತ್ತಿದ್ದು 2019ರ ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇದು ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ. 

ಚುನಾವಣೆಯತ್ತ ಮುಖ ಮಾಡಿರುವ ಕರ್ನಾಟಕ ಮತ್ತು ಉತ್ತರ ಪ್ರದೇವ ಅತ್ಯಧಿಕ ರಾಜ್ಯಸಭಾ ಸ್ಥಾನಗಳನ್ನು ಹೊಂದಿರುವ ಕಾರಣಕ್ಕೆ ದೇಶದ ಗಮನವನ್ನು ಸೆಳೆಯುತ್ತಿವೆ. 

ಇಂದು ಬೆಳಗ್ಗೆ 9 ಗಂಟೆಯಿಂದಲೇ ರಾಜ್ಯಸಭಾ ಚುನಾವಣಾ ಮತದಾನದ ಪ್ರಕ್ರಿಯೆ ಆರಂಭಗೊಂಡಿದೆ. ಸಂಜೆ 4 ಗಂಟೆಯ ವೇಳೆ ಅದು ಪೂರ್ಣಗೊಳ್ಳಲಿದೆ. ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಲ, ಜಾರ್ಖಡ್‌, ಛತ್ತೀಸ್‌ ಗಢ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಮತದಾನ ಆರಂಭವಾಗಿದೆ. 

ಕರ್ನಾಟಕದಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳಿದ್ದು ಐದು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ರಾಜೀವ್‌ ಚಂದ್ರಶೇಖರ್‌, ಕಾಂಗ್ರೆಸ್‌ನಿಂದ ಎ ಹನುಮಂತಯ್ಯ, ನಾಸಿರ್‌ ಹುಸೇನ್‌  ಮತ್ತು ಜೆ ಸಿ ಚಂದ್ರಶೇಖರ್‌ ಸ್ಪರ್ಧಿಸುತ್ತಿದ್ದಾರೆ ಜೆಡಿಎಸ್‌ ನಿಂದ ಬಿ ಎಂ ಫಾರೂಕ್‌ ಸ್ಪರ್ಧಿಸುತ್ತಿದ್ದಾರೆ. 

ಒಟ್ಟು 224 ಸದಸ್ಯಬಲದ ಕರ್ನಾಟಕ ವಿಧಾನಸಭೆಯಲ್ಲಿ ಪ್ರಕೃತ 7 ಸ್ಥಾನಗಳು ಖಾಲಿ ಇವೆ. ಕಾಂಗ್ರೆಸ್‌ 123, ಬಿಜೆಪಿ 43 ಮತ್ತು 7 ಬಂಡುಕೋರ ಶಾಸಕರನ್ನು ಒಳಗೊಂಡಂತೆ ಜೆಡಿಎಸ್‌ 37 ಸದಸ್ಯ ಬಲ ಹೊಂದಿದೆ. ಪ್ರತೀ ಅಭ್ಯರ್ಥಿ ಗೆಲವಿಗೆ 44 ಮತಗಳು ಬೇಕು. 

ಒಂದು ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್‌ ನ 3ನೇ ಅಭ್ಯರ್ಥಿಯ ಗೆಲವಿಗೆ ಜೆಡಿಎಸ್‌ ಬಂಡುಕೋರ ಶಾಸಕರು ಮುತ್ತ ನಾಲ್ವರು ಪಕ್ಷೇತರರ ಮತಗಳು ಅಗತ್ಯವಿವೆ. 

2016ರ ಜೂನ್‌ 11ರಂದು ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್‌ನ 7 ಶಾಸಕರು ಅಡ್ಡ ಮತದಾನ ಮಾಡಿದ್ರು. ಪರಿಣಾಮವಾಗಿ ಕಾಂಗ್ರೆಸ್‌ ನ 3ನೇ ಅಭ್ಯರ್ಥಿ ಜಯಶಾಲಿಯಾಗಿದ್ದರು. ಅಂದು ಜೆಡಿಎಸ್‌ ಅಭ್ಯರ್ಥಿ ಫಾರೂಕ್‌ ಸೋತಿದ್ದರು. ಈ ಬಾರಿ ಅದೇ ಇತಿಹಾಸ ಪುನರಾವರ್ತನೆ ಆಗುವುದೇ ಎಂಬುದು ಕಾತರದ ವಿಷಯ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.