ಮಾಲಿನ್ಯದಿಂದ ಪರಿಸರದ ಮೇಲೆ ದುಷ್ಪರಿಣಾಮ
Team Udayavani, Mar 23, 2018, 11:17 AM IST
ಬಾಳೆಹೊನ್ನೂರು: ಪರಿಸರ, ವಾಯು ಹಾಗೂ ಶಬ್ದ ಮಾಲಿನ್ಯದಿಂದ ಜನ ಸಂಖ್ಯೆಯ ಶೇ. 10 ರಷ್ಟು ಜನ ವಿವಿಧ ರೋಗಗಳಿಂದ ಬಳಲುತ್ತಿದ್ದಾರೆ ಎಂದು ಭಾರತೀಯ ಜೆ.ಸಿಐ ನ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ವಿಜ್ಞಾನಿ ನವೀನ್ ಲಾಯ್ಡ ಮಿಸ್ಕಿತ್ ತಿಳಿಸಿದರು.
ಕಾಫಿ ಸಂಶೋಧನ ಕೇಂದ್ರದ ಆವರಣದಲ್ಲಿ ಸಂಶೋಧನ ಕೇಂದ್ರ ಹಾಗೂ ಬಾಳೆಹೊನ್ನೂರು ಜೆ.ಸಿಐ ಹಮ್ಮಿಕೊಂಡಿದ್ದ ಸ್ವತ್ಛ ಭಾರತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರ ಮಾಲಿನ್ಯದಿಂದ ಹವಾಮಾನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸಮುದ್ರದಲ್ಲೂ ಪ್ಲಾಸ್ಟಿಕ್ ತೇಲುತ್ತಿದ್ದು ಕಡಲ ಕಿನಾರೆ ಪ್ಲಾಸ್ಟಿಕ್ ನಿಂದ ತುಂಬಿ ತುಳುಕುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ ಸ್ವತ್ಛ ಭಾರತ್ ಅಭಿಯಾನ ಯಶಸ್ವಿಯಾಗಲು ಪ್ರತಿಯೊಬ್ಬ ನಾಗರೀಕನು ತನ್ನ ಜವಬ್ದಾರಿಯನ್ನು ಅರಿತುಕೊಳ್ಳಬೇಕಿದೆ ಎಂದರು.
ಜೆಸಿಐನ ಅಧ್ಯಕ್ಷ ಮನುಕುಮಾರ್ ಮಾತನಾಡಿದರು. ಕಾಫಿ ಸಂಶೋದನ ಕೇಂದ್ರದ ಜಂಟಿ ನಿರ್ದೆಶಕ ಸಿ.ಜೆ. ಆನಂದರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.