ರೈತರ ಹಕ್ಕಪತ್ರ ವಿತರಿಸಲು ಆಗ್ರಹಿಸಿ ಪ್ರತಿಭಟನೆ


Team Udayavani, Mar 23, 2018, 12:23 PM IST

m4-raita.jpg

ಹುಣಸೂರು: ತಾಲೂಕಿನ ಆಸ್ಪತ್ರೆ-ಉದ್ದೂರು ಕಾವಲ್‌ ಸೊಸೈಟಿಯ ಎಲ್ಲ ರೈತರಿಗೂ ಸಾಗುವಳಿ ನೀಡಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊಸೂರುಕುಮಾರ್‌, ಸರ್ಕಾರಿ ಜಮೀನು ಒತ್ತುವರಿ ತಡೆಯಬೇಕು, ಸ್ಥಗಿತಗೊಂಡಿದ್ದ ಮೋಜಣಿ ಕಾರ್ಯ ಪುನರಾರಂಭಿಸಬೇಕು,

ಆಸ್ಪತ್ರೆ ಮತ್ತು ಉದ್ದೂರು ಕಾವಲ್‌ ಸೊಸೈಟಿ ಜಮೀನು ಸಾಗುವಳಿ ನೀಡುವಾಗ ತಾಂತ್ರಿಕ ತೊಂದರೆಯಿಂದ ಕೆಲ ರೈತರ ಹೆಸರು ಕೈಬಿಟ್ಟಿದ್ದು ಮತ್ತೆ ಸೇರ್ಪಡೆಗೊಳಿಸಬೇಕು, ಸಾಗುವಳಿಗೆ ಅರ್ಜಿಸಲ್ಲಿಸಿರುವುದನ್ನು ತಿರಸ್ಕರಿಸಿರುವ ಎಲ್ಲ ಅರ್ಜಿಗಳನ್ನು ಮರು ಪರಿಶೀಲಿಸಿ ಮಂಜೂರು ಮಾಡಬೇಕು ಎಂದರು.

ಒತ್ತುವರಿ ತೆರವುಗೊಳಿಸಿ: ಬೋಳನಹಳ್ಳಿ ಬಳಿ ಲ್ಯಾಡ್‌ ಡೆವಲಪರ್ ಒತ್ತುವರಿ ಮಾಡಿಕೊಂಡಿರುವ ಜಮೀನು ಹಾಗೂ ತಾಲೂಕಿನ ವಿವಿಧೆಡೆ  ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಭೂಮಿ ಬಿಡಿಸಿ ಬಡವರಿಗೆ ನಿವೇಶನ ವಿತರಿಸಬೇಕು, ಸಹಕಾರ ಸಂಘಗಳಲ್ಲಿ 50 ಸಾವಿರದ ವರೆಗೆ ಸಾಲ ಮನ್ನಾ ಘೋಷಣೆಯಾಗಿದ್ದರೂ ಕೆಲ ಸಂಘದಲ್ಲಿ ಈವರೆವಿಗೂ  ಮನ್ನಾ ಮಾಡಿಲ್ಲ.

ಈ ಬಗ್ಗೆ ಕ್ರಮವಹಿಸಬೇಕು, ಹನಗೋಡು ನಾಲಾ ಭಾಗದಲ್ಲಿ ನೀರು ಬಿಟ್ಟ ನಂತರ ಕಾಮಗಾರಿ ಆರಂಭಿಸುವ ಬದಲಿಗೆ ಮುಂದಿನ ವರ್ಷ ಆರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು,  ಹೋಬಳಿ ಮಟ್ಟದ ಜನ ಸಂಪರ್ಕ ಸಭೆಯನ್ನು ಮತ್ತೆ ಆರಂಭಿಸಿ ಬಡವರ ನೆರವಿಗೆ ಬರಬೇಕು,

ತಾಲೂಕಿನಾದ್ಯಂತ ಮತ್ತೆ ಅಕ್ರಮ ಮದ್ಯದ ಹಾವಳಿ ಆರಂಭವಾಗಿದ್ದು ತಡೆಗಟ್ಟಬೇಕು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂಜೆ ವೇಳೆ ಹೆಚ್ಚುವರಿ ವೈದ್ಯರನ್ನು ನೇಮಿಸಬೇಕೆಂದು ಆಗ್ರಹಿಸಿದರು. ನಂತರ ಉಪ ವಿಭಾಗಾಧಿಕಾರಿ ನಿತೀಶ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘದ ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ಕಾರ್ಯದರ್ಶಿ ಶಂಕರೇಗೌಡ, ನಾಗಣ್ಣಾಚಾರ್‌,ಬಸವರಾಜೇಗೌಡ, ಆಲಿಜಾನ್‌,ರಾಮಕೃಷ್ಣೇಗೌಡ, ಬಸವರಾಜೇಗೌಡ ಸೇರಿದಂತೆ 200ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.