20 ಆಪ್‌ ಶಾಸಕರ ಅನರ್ಹತೆ: ದಿಲ್ಲಿ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್


Team Udayavani, Mar 23, 2018, 3:38 PM IST

Kejriwal-speech-700.jpg

ಹೊಸದಿಲ್ಲಿ : ಲಾಭದಾಯಕ ಹುದ್ದೆ ಹೊಂದಿದ್ದ ಕಾರಣಕ್ಕೆ ಆಮ್‌ ಆದ್ಮಿ ಪಕ್ಷದ ದಿಲ್ಲಿ ಸರಕಾರದ 20 ಶಾಸಕರನ್ನು ಅನರ್ಹಗೊಳಿಸಿದ್ದ ಚುನಾವಣಾ ಆಯೋಗದ ಆದೇಶವನ್ನು ದಿಲ್ಲಿ ಹೈಕೋರ್ಟ್‌ ಬದಿಗಿರಿಸಿದ್ದು  ಈ ಮೂಲಕ ಅರವಿಂದ ಕೇಜ್ರಿವಾಲ್‌ ಅವರ ಆಮ್‌ ಆದ್ಮಿ ಪಕ್ಷಕ್ಕೆ ಭಾರೀ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಚುನಾವಣಾ ಆಯೋಗದ ಶಿಫಾರಸಿನ ಪ್ರಕಾರ ರಾಷ್ಟ್ರಪತಿ ಕಾರ್ಯಾಲಯವು ಆಮ್‌ ಆದ್ಮಿ ಪಕ್ಷದ 20 ಮಂದಿ ಶಾಸಕರನ್ನು ಅನರ್ಹಗೊಳಿಸಿತ್ತು. ಆ ಆದೇಶವನ್ನು ದಿಲ್ಲಿ ಹೈಕೋರ್ಟ್‌ ಈಗ ಬದಿಗಿರಿಸಿದೆ.

ಇದರ ಪರಿಣಾಮವಾಗಿ 20 ಆಪ್‌ ಶಾಸಕರು ಈಗ ತಮ್ಮ ಶಾಸಕತ್ವವನ್ನು ಉಳಿಸಿಕೊಂಡಂತಾಗಿದೆ. ಆದರೆ ದಿಲ್ಲಿ ಹೈಕೋರ್ಟ್‌ ನೀಡಿರುವ ಈ ರಿಲೀಫ್ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಅವರ ಆದ್ಮಿ ಪಕ್ಷಕ್ಕೆ ಶಾಶ್ವತವಾದುದಲ್ಲ. 20 ಆಪ್‌ ಶಾಸಕರ ವಿರುದ್ದ ಮಾಡಲಾಗಿರುವ ಲಾಭದಾಯಕ ಹುದ್ದೆಯ ಆರೋಪಗಳ ಬಗ್ಗೆ ಚುನಾವಣಾ ಆಯೋಗವು ಇನ್ನೊಮ್ಮೆ ಚಿಂತನೆ ಮಾಡಬೇಕಾಗುತ್ತದೆ. 

ಈ ಸ್ಪಷ್ಟತೆಯ ಹೊರತಾಗಿಯೂ ಕೇಜ್ರಿವಾಲ್‌ ಅವರು ದಿಲ್ಲಿ ಹೈಕೋರ್ಟ್‌ ಆದೇಶದ ಬಗ್ಗೆ ಟ್ವಿಟರ್‌ನಲ್ಲಿ ತತ್‌ಕ್ಷಣದ ಪ್ರತಿಕಿಯೆಯನ್ನು ಈ ರೀತಿ ನೀಡಿದ್ದಾರೆ.

“ಸತ್ಯವು ಜಯಿಸಿದೆ. ಜನರು ಆಯ್ಕೆ ಮಾಡಿದ ಪ್ರತಿನಿಧಿಗಳನ್ನು ಅಸಮರ್ಪಕ ರೀತಿಯಲ್ಲಿ ಅನರ್ಹಗೊಳಿಸಲಾಗಿತ್ತು. ದಿಲ್ಲಿ ಹೈಕೋರ್ಟ್‌ ದಿಲ್ಲಿಯ ಜನತೆಗೆ ನ್ಯಾಯ ನೀಡಿದೆ. ದಿಲ್ಲಿಯ ಜನರಿಗೆ ಇದೊಂದು ಭಾರೀ ದೊಡ್ಡ ವಿಜಯವಾಗಿದೆ. ಆ ಕಾರಣಕ್ಕಾಗಿ ನಾನು ದಿಲ್ಲಿ ಜನರನ್ನು ಅಭಿನಂದಿಸುತ್ತೇನೆ’. 

ದಿಲ್ಲಿಯ 20 ಶಾಸಕರು ಲಾಭ ದಾಯಕ ಹುದ್ದೆ ಹೊಂದಿರುವರೆಂಬ ಕಾರಣಕ್ಕೆ ಅವರನ್ನು ಅನರ್ಹಗೊಳಿಸುವ ಮುನ್ನ ಅವರಿಗೆ ಯೋಗ್ಯವಾದ ವಿಚಾರಣೆಯ ಅವಕಾಶ ನೀಡಲಾಗಿಲ್ಲ’ ಎಂದು ಆಪ್‌ ವಕೀಲರ ವಾದವನ್ನು ದಿಲ್ಲಿ ಹೈಕೋರ್ಟ್‌ ಸ್ವೀಕರಿಸಿತು. 

ಲಾಭದಾಯಕ ಹುದ್ದೆ ಹೊಂದಿರುವರೆಂಬ ಆರೋಪಕ್ಕೆ ಗುರಿಯಾಗಿದ್ದ  ಇಪ್ಪತ್ತು ಆಪ್‌ ಶಾಸಕರು ಸರಕಾರದ ಒಂದು ಪೈಸೆಯನ್ನು ಕೂಡ ಸಂಭಾವನೆಯಾಗಿ ತೆಗೆದುಕೊಂಡಿಲ್ಲ; ಆದುದರಿಂದ ಅವರ ಅನರ್ಹತೆ ಸರಿಯಲ್ಲ ಎಂದು ಆಪ್‌ ವಾದಿಸಿತ್ತು. 

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.