ಮುಂಬಯಿ ಶೇರು 410 ಅಂಕ ಕುಸಿತ: 5 ತಿಂಗಳ ಕನಿಷ್ಠ ಮಟ್ಟಕ್ಕೆ
Team Udayavani, Mar 23, 2018, 4:28 PM IST
ಮುಂಬಯಿ : ಅಮೆರಿಕ ಮತ್ತು ಚೀನ ನಡುವೆ ವಾಣಿಜ್ಯ ಸಮರ ನ್ಪೋಟಗೊಂಡಿರುವ ಕಾರಣ ಜಾಗತಿಕ ಶೇರು ಪೇಟೆಗಳಲ್ಲಿ ತೀವ್ರ ತಲ್ಲಣ ಉಂಟಾಗಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರ 409.73 ಅಂಕಗಳ ಭಾರೀ ನಷ್ಟದೊಂದಿಗೆ ದಿನದ ವಹಿವಾಟನ್ನು 32,596.54 ಅಂಕಗಳ ಮಟ್ಟದಲ್ಲಿ ಆತಂಕಕಾರಿಯಾಗಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಈ ವರ್ಷ ಇದೇ ಮೊದಲ ಬಾರಿಗೆ 10,000 ಅಂಕಕ್ಕಿಂತ ಕೆಳಮಟ್ಟಕ್ಕೆ ಜಾರಿತು. ನಿಫ್ಟಿ ದಿನದ ವಹಿವಟನ್ನು 116.70 ಅಂಕಗಳ ನಷ್ಟದೊಂದಿಗೆ 9,998.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು,
ಸೇಲ್, ಜಿಂದಾಲ್ ಸ್ಟೀಲ್, ವೇದಾಂತ, ಹಿಂಡಾಲ್ಕೋ, ನ್ಯಾಶನಲ್ ಅಲ್ಯುಮಿನಿಯಂ, ಹಿಂದುಸ್ಥಾನ್ ಝಿಂಕ್, ಟಾಟಾ ಸ್ಟೀಲ್, ಎನ್ಎಂಡಿಸಿ, ಜೆಎಸ್ಡಬ್ಲ್ಯು ಸ್ಟೀಲ್ ಶೇರುಗಳು ಇಂದು ಶೇ.6.58ರಷ್ಟು ಕುಸಿದವು.
ರಿಯಲ್ಟಿ, ಮೆಟಲ್, ಬ್ಯಾಂಕೆಕ್ಸ್, ಕ್ಯಾಪಿಟಲ್ ಗೂಡ್ಸ್, ಹೆಲ್ತ್ ಕೇರ್, ಪಿಎಸ್ಯು, ಆಟೋ ಮತ್ತು ಆಯಿಲ್ ಕ್ಷೇತ್ರದ ಶೇರುಗಳು ಭಾರೀ ಕುಸಿತವನ್ನು ಕಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.