ಎಸ್‌ಬಿಎಸ್‌ಪಿ ಇಬ್ಬರು ಶಾಸಕರಿಂದ ಅಡ್ಡ ಮತದಾನ: ನೊಟೀಸ್
Team Udayavani, Mar 24, 2018, 3:37 PM IST
ಲಕ್ನೋ : ಸುಹೇಲ್‌ದೇವ್ ಭಾರತೀಯ ಸಮಾಜ ಪಾರ್ಟಿ (ಎಸ್‌ಬಿಎಸ್‌ಪಿ) ಅಧ್ಯಕ್ಷ ಓಂ ಪ್ರಕಾಶ್ ರಾಜಭಾರ್ ಅವರು ರಾಜ್ಯಸಭೆಗೆ ನಿನ್ನೆ ನಡೆದಿದ್ದ ಚುನಾವಣೆಯಲ್ಲಿ ತನ್ನ ಪಕ್ಷದ ಇಬ್ಬರು ಶಾಸಕರು ಅಡ್ಡ ಮತದಾನ ಮಾಡಿರುವುದಕ್ಕೆ ಅವರಿಂದ ವಿವರಣೆ ಕೋರಿ ನೊಟೀಸ್ ಜಾರಿ ಮಾಡಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೊಂದಿಗಿನ ಈಚಿನ ಮಾತುಕತೆಯ ವೇಳೆ ತನ್ನ ಪಕ್ಷದ ನಾಲ್ವರು ಶಾಸಕರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವರೆಂದು ಭರವಸೆ ಕೊಟ್ಟಿದ್ದರು.
ಒಂದು ವರ್ಗದ ಮಾಧ್ಯಮದಲ್ಲಿ ನಮ್ಮ ಪಕ್ಷದ ಇಬ್ಬರು ಶಾಸಕರಿಂದ ಅಡ್ಡ ಮತದಾನ ನಡೆದಿದೆ ಎಂಬ ವರದಿಗಳು ಪ್ರಕಟವಾಗಿರುವುದನ್ನು ಕಂಡು ನಾನು ಶಾಸಕರಾದ ಕೈಲಾಶ್ ನಾಥ್ ಸೋನೇಕರ್ ಮತ್ತು ತ್ರಿವೇಣಿ ರಾಮ್ ಅವರಿಂದ ವಿವರಣೆ ಕೋರಿ ನೊಟೀಸ್ ಜಾರಿ ಮಾಡಿದ್ದೇನೆ ಎಂದು ರಾಜಭಾರ್ ಹೇಳಿದರು.
ರಾಜಭಾರ್ ಅವರು ಉತ್ತರ ಪ್ರದೇಶ ಸರಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: ಹುಸಿ ಬಾಂಬ್ ಕರೆ ಪತ್ತೆಗೆ ಇಂಟರ್‌ಪೋಲ್ ಮೊರೆ!
Chandigarh: ಕೋಟೆ ಕಟ್ಟಿದ ಗುತ್ತಿಗೆದಾರನಿಗೆ ರೋಲೆಕ್ಸ್ ವಾಚ್ ಉಡುಗೊರೆ
Pune: 300ಕ್ಕೂ ಹೆಚ್ಚು ಅರ್ಜಿ ಸಲ್ಲಿಸಿ ಟೆಸ್ಲಾದಲ್ಲಿ ಉದ್ಯೋಗ ಪಡೆದ
Hyderabad: ಈರುಳ್ಳಿ ಬಾಂಬ್ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ
Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ
MUST WATCH
ಹೊಸ ಸೇರ್ಪಡೆ
New Delhi: ಹುಸಿ ಬಾಂಬ್ ಕರೆ ಪತ್ತೆಗೆ ಇಂಟರ್‌ಪೋಲ್ ಮೊರೆ!
Chandigarh: ಕೋಟೆ ಕಟ್ಟಿದ ಗುತ್ತಿಗೆದಾರನಿಗೆ ರೋಲೆಕ್ಸ್ ವಾಚ್ ಉಡುಗೊರೆ
Pune: 300ಕ್ಕೂ ಹೆಚ್ಚು ಅರ್ಜಿ ಸಲ್ಲಿಸಿ ಟೆಸ್ಲಾದಲ್ಲಿ ಉದ್ಯೋಗ ಪಡೆದ
Hyderabad: ಈರುಳ್ಳಿ ಬಾಂಬ್ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ
Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.