ಚಂದ್ರಯಾನ 2 ಎಪ್ರಿಲ್‌ನಲ್ಲಿ ಅಲ್ಲ; ಅಕ್ಟೋಬರ್‌ನಲ್ಲಿ : ISRO ಅಧ್ಯಕ್ಷ
Team Udayavani, Mar 24, 2018, 4:25 PM IST
ಹೊಸದಿಲ್ಲಿ : ಮುಂದಿನ ಎಪ್ರಿಲ್ ತಿಂಗಳಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿದ್ದ ಚಂದ್ರಯಾನ 2 ಬಾಹ್ಯಾಕಾಶ ಅಭಿಯಾನವನ್ನು ಇದೀಗ ಅಕ್ಟೋಬರ್‌ಗೆ ಮುಂದೂಡಲಾಗಿದೆ.
ಚಂದ್ರಯಾನ 2 ಅಭಿಯಾನದ ಪರಿಣತರು ಕೆಲವೊಂದು ಪೂರ್ವಭಾವಿ ಪರೀಕ್ಷೆಗಳನ್ನು ಸೂಚಿಸಿರುವುದರಿಂದ ಇದನ್ನು ಅಕ್ಟೋಬರ್‌ನಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಇಸ್ರೋ ಅಧ್ಯಕ್ಷ ಕೆ ಶಿವನ್ ತಿಳಿಸಿದರು.
“ಚಂದ್ರಯಾನ 2 ಎಪ್ರಿಲ್‌ನಲ್ಲಿ ಅಲ್ಲ; ಅಕ್ಟೋಬರ್‌ನಲ್ಲಿ ಆರಂಭಗೊಳ್ಳಲಿದೆ’ ಎಂದು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
800 ಕೋಟಿ ರೂ. ವೆಚ್ಚದ ಚಂದ್ರಯಾನ 2 ಬಾಹ್ಯಾಕಾಶ ಅಭಿಯಾನವು 2018ರ ಎಪ್ರಿಲ್ – ನವೆಂಬರ್ ನಡುವೆ ಆರಂಭಗೊಳ್ಳಲಿದೆ ಎಂದು ಇಸ್ರೋ ಅಧ್ಯಕ್ಷ ಶಿವನ್ ಈ ಹಿಂದೆ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.