ಫೇಸ್‌ಬುಕ್ ಪೇಜ್ ಡಿಲೀಟ್ ಮಾಡಿದ ಮೊಝಿಲಾ, ಟೆಲ್ಸಾ, ಸ್ಪೇಸೆಕ್ಸ್
Team Udayavani, Mar 24, 2018, 4:40 PM IST
ಹೊಸದಿಲ್ಲಿ : ಫೇಸ್ ಬುಕ್ ಬಳಕೆದಾರರ ಖಾಸಗಿ ಮಾಹಿತಿಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಕದಿಯಲಾಗುತ್ತಿದೆ ಎಂಬ ಆಘಾತಕಾರಿ ವಿಷಯ ಕಳೆದ ವಾರ ಬಹಿರಂಗವಾಗಿರುವುದನ್ನು ಅನಸರಿಸಿ ಮೊಝಿಲಾ, ಟೆಲ್ಸಾ, ಸ್ಪೇಸೆಕ್ಸ್ ಮತ್ತು ಇತರ ಅನೇಕ ಪ್ರಖ್ಯಾತ ಕಂಪೆನಿಗಳು ಈಗ ತಮ್ಮ ಫೇಸ್ ಬುಕ್ ಪೇಜ್‌ಗಳನ್ನು ಡಿಲೀಟ್ ಮಾಡಿರುವುದಾಗಿ ವರದಿಯಾಗಿದೆ.
ಫೇಸ್ ಬುಕ್ ಪೇಜ್ ಡಿಲೀಟ್ ಮಾಡಿರುವ ಈ ಕಂಪೆನಿಗಳ ಕ್ರಮವು ತಾತ್ಕಾಲಿಕವಾದುದೆಂದು ತಿಳಿಯಲಾಗಿದೆಯಾದರೂ ಫೇಸ್ ಬುಕ್ ಕಂಪೆನಿಗೆ ಈ ವಿದ್ಯಮಾನವು ತೀವ್ರ ತಲೆನೋವು ತಂದಿರುವುದಾಗಿ ವರದಿಯಾಗಿದೆ.
ನಾವು ಸದ್ಯಕ್ಕೆ ಫೇಸ್ ಬುಕ್‌ನಿಂದ ದೂರ ಸರಿಯಲು ನಿರ್ಧರಿಸಿದ್ದೇವೆ ಎಂದು ಮೊಝಿಲಾ ತನ್ನ ಬ್ಲಾಗ್ ಪೋಸ್ಟ್‌ನಲ್ಲಿ ಹೇಳಿದೆ. ಫೈರ್‌ಫಾಕ್ಸ್ ವೆಬ್ ಬ್ರೌಸರ್ ಸೃಷ್ಟಿಕರ್ತನಾಗಿರುವ ಮೊಝಿಲಾ “ಫೇಸ್ ಬುಕ್‌ನಿಂದ ಬ್ರೇಕ್ ಪಡೆಯುವುದು ಒತ್ತಡದ ತಡೆಯಾಗಿದೆ’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.