ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು
Team Udayavani, Mar 25, 2018, 6:30 AM IST
ಬೆಂಗಳೂರು: ವಿಶ್ವೇಶ್ವರಯ್ಯ ಜಲ ನಿಗಮದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ 25 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಹಾಗೂ ಇಲಾಖೆ ಇಬ್ಬರು ಅಧಿಕಾರಿಗಳ ವಿರುದದ್ಧ ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಎಸಿಬಿಗೆ ದೂರು ನೀಡಿದ್ದಾರೆ.
ಸಚಿವ ಎಂ.ಬಿ ಪಾಟೀಲ್, ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳಾದ ಚೆಲುವರಾಜು, ಕೃಷ್ಣಮೂರ್ತಿ ಮತ್ತು ನ್ಯಾಷನಲ್ ಪ್ರಾಜೆಕ್ಟ್ ಕನ್ಸ್ಟ್ರಕ್ಷನ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮಕ್ಕೆ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.