ಶರವು ಮಹಾಗಣಪತಿ ದೇಗುಲದಲ್ಲಿ ರಥೋತ್ಸವ
Team Udayavani, Mar 26, 2018, 10:22 AM IST
ಮಹಾನಗರ: ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ ಅಂಗವಾಗಿ ರವಿವಾರ ಬಡಾಜೆ ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವೈಭವದ ರಥೋತ್ಸವ ಸಂಪನ್ನಗೊಂಡಿತು.
ಬೆಳಗ್ಗೆ 10ಕ್ಕೆ ರಥಕಲಶ, 11.30ಕ್ಕೆ ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ದೇವರ ಉತ್ಸವ ಮೂರ್ತಿ ದೇಗುಲದಿಂದ ಹೊರಬಂದು ಮಧ್ಯಾಹ್ನ 1ಗಂಟೆ ವೇಳೆಗೆ ರಥಾರೋಹಣವಾಯಿತು. ಬಳಿಕ ಶರವು ಶ್ರೀ ರಾಘವೇಂದ್ರ ಶಾಸ್ತ್ರಿ, ಸುದೇಶ್ ಶಾಸ್ತ್ರಿ, ರಾಹುಲ್ ಶಾಸ್ತ್ರಿಯವರು ತೇರಿ ಪ್ರಸಾದವನ್ನು ಭಕ್ತರಿಗೆ ವಿತರಿಸಿದರು. ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಮಧ್ಯಾಹ್ನ ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ರಾತ್ರಿ 8.30ಕ್ಕೆ ದೊಡ್ಡ ರಥೋತ್ಸವವಾಗಿ ಭಕ್ತರು ತೇರನ್ನೆಳೆದು ಸಂಭ್ರಮಿಸಿದರು. 10ಕ್ಕೆ ಮಹಾಪೂಜೆ, ಶ್ರೀ ಭೂತ ಬಲಿ, ಕವಾಟ ಬಂಧನ ನಡೆಯಿತು. ಶನಿವಾರ ರಾತ್ರಿ ಜೋಡುದೇವರ ಬಲಿ ಉತ್ಸವ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
S.Africa: ಫಿಕ್ಸಿಂಗ್ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.