ಎಚ್‌ಕೆಸಿಸಿಐ ಯಲ್ಲಿ ಅಮರ ಕಹಾನಿ


Team Udayavani, Mar 26, 2018, 5:36 PM IST

gul-1.jpg

ಕಲಬುರಗಿ: ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ (ಎಚ್‌ಕೆಸಿಸಿಐ) ಸಂಸ್ಥೆಯ 2018-20ನೇ ಸಾಲಿಗಾಗಿ ರವಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಮರನಾಥ ಸಿ. ಪಾಟೀಲ ಪ್ಯಾನಲ್‌ ಮೇಲುಗೈ ಸಾಧಿಸಿದೆ. ಚುನಾವಣೆ ನಂತರ ನಡೆದ ಮತ ಎಣಿಕೆಯು ತಡರಾತ್ರಿಯೂ ನಡೆದು ಫಲಿತಾಂಶ ಘೋಷಿಸಲಾಯಿತು. ಅಮರನಾಥ ಪಾಟೀಲ ವರು ಸೋಮನಾಥ ಟೆಂಗಳಿ ಇವರಿಗಿಂತ 500 ಭಾರೀ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಅಮರನಾಥ ಪಾಟೀಲ ಅವರ ಅಧ್ಯಕ್ಷ ಆಯ್ಕೆ ಘೋಷಣೆ ಮಾತ್ರ ಬಾಕಿ ಉಳಿದಿತ್ತು.

ಆಡಳಿತ ಮಂಡಳಿಯ 19 ಸದಸ್ಯ ಸ್ಥಾನಗಳಲ್ಲಿ 16 ಜನ ಅಮರನಾಥ ಪ್ಯಾನಲ್‌ನಿಂದ ಆಯ್ಕೆಯಾಗಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿ ಟೆಂಗಳಿ ಪ್ಯಾನಲ್‌ನಿಂದ ಸ್ಪರ್ಧಿಸಿದ್ದ ರವಿ ಸರಸಂಬಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಲಕ್ಷ್ಮೀಕಾಂತ ಮೈಲಾಪುರ ಅವರನ್ನು ಸೋಲಿಸಿ ಶರಣಬಸಪ್ಪ ಎಂ. ಪಪ್ಪಾ ಆಯ್ಕೆಯಾದರು. ಗೌರವ ಕಾರ್ಯದರ್ಶಿಯಾಗಿ ಮಂಜುನಾಥ ಜೇವರ್ಗಿ ಅವರನ್ನು ಸೋಲಿಸಿ ಶಶಿಕಾಂತ ಪಾಟೀಲ ಆಯ್ಕೆಯಾದರು.

ಚುನಾಯಿತರಾದ ಸದಸ್ಯರು: ಸಚಿನ್‌ ಉಮಾಕಾಂತ ನಿಗ್ಗುಡಗಿ, ಅಮಿತ ಫಾರ್ಮರ್‌, ಗೋಪಾಲ ಬುಚನಳ್ಳಿ, ಜಗದೀಶ ಕಲಗಂಚಿ, ಗಿರೀಶ ಜಗನ್ನಾಥ ಅಣಕಲ್‌, ಸಂತೋಷಕುಮಾರ ಲಂಗರ್‌, ಅಣ್ಣಾರಾವ್‌ ಮಾಲೀಪಾಟೀಲ, ಸತೀಶ ರಂಗದಾಳ, ಮನೀಶ ಜಾಜೂ, ಸುಭಾಷ ಮಂಗಾಣೆ, ಸುನೀಲಕುಮಾರ ಮಚೆಟ್ಟಿ, ವೆಂಕಟ ಚಿಂತಾಮಣಿರಾವ್‌, ಪ್ರಭು ಶಿರಗುಪ್ಪಿ, ಮಹ್ಮಮ್ಮದ ಇರ್ಫಾನ್‌ ಅಹ್ಮದ್‌, ವೀರಭದ್ರಯ್ಯ ಟೆಂಗಳಿ.

ಗ್ರಾಮೀಣ ಭಾಗದಿಂದ ಶಿವರಾಜ ಇಂಗಿನಶೆಟ್ಟಿ, ವೀರೇಂದ್ರ ಬಾಸರೆಡ್ಡಿ, ಶಿವಪ್ರಸಾದ ಅರಳಿ ಹಾಗೂ ಕಾರ್ಪೊರೇಟ್‌ ವಿಭಾಗದಿಂದ ಚನ್ನಬಸಯ್ಯ ನಂದಿಕೋಲ್‌ ಚುನಾಯಿತರಾಗಿದ್ದಾರೆ. ಶೇ.80 ರಷ್ಟು ಮತದಾನ: ರವಿವಾರ ನಡೆದ ಚುನಾವಣೆಯಲ್ಲಿ ಶೇ. 80ರಷ್ಟು ಮತದಾನವಾಗಿತ್ತು.

ಸಂಸ್ಥೆಯ 2934 ಮತದಾರರ ಪೈಕಿ 2283 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಬಿರು ಬಿಸಿಲಿನ ನಡುವೆ ನಗರದ ಹೃದಯ ಭಾಗ ಸೂಪರ್‌ ಮಾರ್ಕೆಟ್‌ದಲ್ಲಿರುವ ಎಚ್‌ಕೆಸಿಸಿಐ ಕಚೇರಿಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಮತದಾರರು ಉತ್ಸುಕತೆಯಿಂದ ತಮ್ಮ ಹಕ್ಕು ಚಲಾಯಿಸುತ್ತಿರುವುದು ಕಂಡು ಬಂತು. ಸಂಸ್ಥೆಯ ಅಧ್ಯಕ್ಷ-ಉಪಾಧ್ಯಕ್ಷ, ಗೌರವ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ
ಹಾಗೂ 15 ಜನ ಆಡಳಿತ ಮಂಡಳಿ ಸದಸ್ಯ ಹಾಗೂ ಮೂರು ಗ್ರಾಮಾಂತರ ಭಾಗದ ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಿತು. 

ಟಾಪ್ ನ್ಯೂಸ್

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಐವರು ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5 ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಐವರು ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5 ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.