ರುದ್ರೇಶ್ ಹತ್ಯೆ ಪ್ರಕರಣ: ಎನ್ಐಎ ಆದೇಶ ಎತ್ತಿಹಿಡಿದ ವಿಭಾಗೀಯ ಪೀಠ
Team Udayavani, Mar 27, 2018, 6:20 AM IST
ಬೆಂಗಳೂರು: ಆರ್ಎಸ್ಎಸ್ ಮುಖಂಡ ರುದ್ರೇಶ್ ಹತ್ಯೆ ಪ್ರಕರಣ ಸಂಬಂಧ ಎನ್ಐಎ ತನಿಖೆಗೆ ಆದೇಶಿಸಿದ್ದ ಕೇಂದ್ರಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿಹಿಡಿದಿದೆ.
ರುದ್ರೇಶ್ ಹತ್ಯೆ ಪ್ರಕರಣ ಸಂಬಂಧ ಎನ್ಐಎ ತನಿಖೆ ಆದೇಶ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಕೇಂದ್ರಗೃಹ ಇಲಾಖೆ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾ. ಎಚ್.ಜಿ ರಮೇಶ್ ಹಾಗೂ ನ್ಯಾ. ಪಿ.ಎಸ್ ದಿನೇಶ್ಕುಮಾರ್ ಅವರಿದ್ದ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶ ರದ್ದುಪಡಿಸಿತು.ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಸರಿಯಲ್ಲ. ಅಲ್ಲದೆ, ಪ್ರಕರಣ ಆರೋಪಿಗಳಿಗೆ ಯಾವ ತನಿಖಾ ಸಂಸ್ಥೆ ತನಿಖೆ ನಡೆಸಬೇಕು ಎಂದು ಹೇಳುವ ಅಧಿಕಾರವಿಲ್ಲ. ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಎನ್ಐಎ ತನಿಖೆ ತೀರ್ಮಾನ ಕೈಗೊಂಡಿದ್ದ ಕೇಂದ್ರದ ಕ್ರಮ ಸರಿಯಾಗಿದೆ ಎಂದು ತೀರ್ಪಿನಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.