ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಗೆ ಪಾಕಿಸ್ಥಾನ ತಂಡ ಪ್ರಕಟ

Team Udayavani, Mar 28, 2018, 6:00 AM IST

23.jpg

ಕರಾಚಿ: ಪಿಎಸ್‌ಎಲ್‌ನಲ್ಲಿ ನೀಡಿದ ಮಹೋನ್ನತ ನಿರ್ವಹಣೆಯಿಂದಾಗಿ ಆಸಿಫ್ ಅಲಿ, ಹುಸೈನ್‌ ತಲತ್‌ ಮತ್ತು ಶಾಹೀನ್‌ ಅಫ್ರಿದಿ ಅವರನ್ನು ಕರಾಚಿಯಲ್ಲಿ ನಡೆಯಲಿರುವ ಮುಂಬರುವ ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಗೆ ಪಾಕಿಸ್ಥಾನ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. 

15 ಸದಸ್ಯರ ತಂಡದಲ್ಲಿ ಆಸಿಫ್, ತಲತ್‌ ಮತ್ತು ಶಾಹೀನ್‌ ಹೊಸಮುಖಗಳಾಗಿದ್ದಾರೆ. ವೇಗಿಗಳಾದ ರಹತ್‌ ಅಲಿ ಮತ್ತು ಉಸ್ಮಾನ್‌ ಖಾನ್‌ ಅವರು ತಂಡಕ್ಕೆ ಮರಳಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳದ ಇಮದ್‌ ವಸೀಮ್‌ ಮತ್ತು ರುಮ್ಮಾನ್‌ ರಯೀಸ್‌ ಅವರನ್ನು ಕೈಬಿಡಲಾಗಿದೆ. ಕ್ಯಾಚ್‌ ಪಡೆಯುವ ವೇಳೆ ತಲೆ ನೆಲಕ್ಕೆ ಬಡಿದ ಕಾರಣ ಇಮದ್‌ ಗಾಯಗೊಂಡಿದ್ದರೆ ರಯೀಸ್‌ ಬೌಂಡರಿ ಗೆರೆಯ ಸಮೀಪ ಚೆಂಡಿನೊಂದಿಗೆ ಉರುಳಾಡಿ ಮೊಣಕಾಲಿಗೆ ಗಾಯಮಾಡಿಕೊಂಡಿದ್ದಾರೆ. ಅಗ್ರ ಕ್ರಮಾಂಕದಲ್ಲಿ ಅಹ್ಮದ್‌ ಶೆಹಜಾದ್‌ ತನ್ನ ಸ್ಥಾನವನ್ನು ಉಳಿಸಿಕೊಂಡಿದ್ದರೆ ಶೋಯಿಬ್‌ ಮಲಿಕ್‌ ಕೂಡ ತಂಡಕ್ಕೆ ಮರಳಿದ್ದಾರೆ.

ಟಿ20 ಸರಣಿಯ ಮೂರು ಪಂದ್ಯಗಳು ಕರಾಚಿಯಲ್ಲಿ ಅನುಕ್ರಮವಾಗಿ ಎಪ್ರಿಲ್‌ 1, 2, ಮತ್ತು 3ರಂದು ನಡೆಯಲಿವೆ. ಎಲ್ಲ ಪಂದ್ಯಗಳು ಕರಾಚಿಯ ನ್ಯಾಶನಲ್‌ ಕ್ರೀಡಾಂಗಣದಲ್ಲಿ ನಡೆಯಲಿವೆ. ಇದೇ ಮೈದಾನದಲ್ಲಿ ಇತ್ತೀಚೆಗೆ ಪಾಕಿಸ್ಥಾನ ಸೂಪರ್‌ ಲೀಗ್‌ನ ಫೈನಲ್‌ ಪಂದ್ಯ ನಡೆದಿತ್ತು. 2009ರ ಬಳಿಕ ಇದೇ ಮೊದಲ ಬಾರಿಗೆ ಕರಾಚಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವೊಂದು ನಡೆಯಲಿದೆ. ಈ ತಾಣದಲ್ಲಿ ಟಿ20 ಪಂದ್ಯ ನಡೆಯುತ್ತಿರುವುದು ಇದೇ ಮೊದಲ ಸಲವಾಗಿದೆ.

ಟಿ20 ತಂಡ: ಅಹ್ಮದ್‌ ಶೆಹಜಾದ್‌, ಫ‌ಖಾರ್‌ ಜಮಾನ್‌, ಬಾಬರ್‌ ಅಜಮ್‌, ಶೋಯಿಬ್‌ ಮಲಿಕ್‌, ಆಸಿಫ್ ಅಲಿ, ಸಫ‌ìರಾಜ್‌ ಅಹ್ಮದ್‌ (ನಾಯಕ), ಹುಸೈನ್‌ ತಲತ್‌, ಫಾಹೀಮ್‌ ಅಶ್ರಫ್, ಮುಹಮ್ಮದ್‌ ನವಾಜ್‌, ಶಾದಾಬ್‌ ಖಾನ್‌, ಮೊಹಮ್ಮದ್‌ ಆಮಿರ್‌, ಹಸನ್‌ ಅಲಿ, ರಹತ್‌ ಅಲಿ, ಉಸ್ಮಾನ್‌ ಖಾನ್‌, ಶಾಹೀನ್‌ ಅಫ್ರಿದಿ.

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

LSG: ಹೊಸ ಸೀಸನ್‌ ಗೆ ಹೊಸ ನಾಯಕನ ನೇಮಕ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್

LSG: ಹೊಸ ಸೀಸನ್‌ ಗೆ ಹೊಸ ನಾಯಕನ ನೇಮಕ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್

Who is Neeraj chopra’s wife Himani Mor

Himani Mor: ನೀರಜ್‌ ಚೋಪ್ರಾ ಕೈ ಹಿಡಿದ ಚಿನ್ನದ ಹುಡುಗಿ; ಯಾರು ಈ ಹಿಮಾನಿ ಮೊರ್‌?

1-gg

Champions Trophy; ಕೋಚ್‌ ಗಂಭೀರ್‌ ಆಯ್ಕೆ ಒಲವು ಬೇರೆಯಾಗಿತ್ತೇ?

1-nc

ದಾಂಪತ್ಯ ಜೀವನಕ್ಕೆ ನೀರಜ್‌ ಚೋಪ್ರಾ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.