80:20 ಚಿನ್ನದ ಯೋಜನೆ: ಸಿಬಿಐ ತನಿಖೆಗೆ ಶಿಫಾರಸು
Team Udayavani, Mar 28, 2018, 9:20 AM IST
ನವದೆಹಲಿ: ಯುಪಿಎ ಅವಧಿಯಲ್ಲಿ ಜಾರಿಯಾಗಿದ್ದ 80:20 ಚಿನ್ನದ ಯೋಜನೆಯಿಂದ 35 ಸ್ವರ್ಣೋದ್ದಿಮೆಯ ಕಂಪನಿಗಳು ಲಾಭ ಪಡೆದುಕೊಂಡಿರುವ ಆರೋಪದ ಬಗ್ಗೆ ಸಿಬಿಐ, ಇ.ಡಿ.ಯಿಂದ ತನಿಖೆ ನಡೆಸಬೇಕು ಎಂದು ಸಂಸತ್‌ನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಉಪಸಮಿತಿ ಶಿಫಾರಸು ಮಾಡಿದೆ. ಈ ಯೋಜನೆ ಮೂಲಕ ಪ್ರಮುಖ ಚಿನ್ನದ ಉದ್ದಿಮೆಯ ಕಂಪನಿಗಳು ಅಕ್ರಮ ಹಣ ವರ್ಗಾವಣೆ ಮಾಡಿಕೊಂಡಿವೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.