ಸೇನೆಯ ಜೆಎಜಿ ವಿಭಾಗಕ್ಕೆ ವಿವಾಹಿತರ ನೇಮಕವಿಲ್ಲ
Team Udayavani, Mar 28, 2018, 9:25 AM IST
ನವದೆಹಲಿ: ಸೇನಾಪಡೆಯ ಜಡ್ಜ್ ಅಡ್ವೊಕೇಟ್ ಜನರಲ್ (ಜೆಎಜಿ) ವಿಭಾಗಕ್ಕೆ ವೈವಾಹಿಕ ಜೀವನಕ್ಕೆ ಕಾಲಿರಿಸಿದವರನ್ನು ನೇಮಕ ಮಾಡಲಾಗದು ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ಅರಿಕೆ ಮಾಡಿಕೊಂಡಿದೆ. ದಾಂಪತ್ಯ ಜೀವನಕ್ಕೆ ಕಾಲಿರಿಸಿದ ತಕ್ಷಣ ಕೆಲವೊಂದು ಅನಿವಾರ್ಯ ಕಾರಣಗಳಿಂದ ತರಬೇತಿಯಿಂದ ಗೈರಾಗಬೇಕಾಗುತ್ತದೆ. ಅವರ ಸ್ಥಾನಕ್ಕೆ ಬದಲಿ ನೇಮಕ ಮಾಡಲು ಬೊಕ್ಕಸಕ್ಕೆ ಹೊರೆಯಾಗುತ್ತದೆ ಎಂದು ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದೆ.
2016ರ ಮೇನಲ್ಲಿ ಕುಶ್ ಕಾಲ್ರಾ ಎಂಬುವರು ದೆಹಲಿ ಹೈಕೋರ್ಟಲ್ಲಿ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ಕಳೆದ ಆಗಸ್ಟ್‌ನಲ್ಲಿ ಸೇನೆ ಅದರ ಬಗ್ಗೆ ವಿವರವಾದ ಮಾಹಿತಿಯೊಂದಿಗೆ ಪ್ರಕಟಣೆ ಹೊರಡಿಸಿತ್ತು. ಅದರಲ್ಲಿ ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಪುರುಷರಿಗೆ ಕೂಡಾ ಈ ಸೇವೆಗೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಜಡ್ಜ್ ಅಡ್ವೊಕೇಟ್ ಜನರಲ್ ಎನ್ನುವುದು ಸೇನೆಗೆ ಸಂಬಂಧಿಸಿದ ಕಾನೂನು ವಿಚಾರಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
MUST WATCH
ಹೊಸ ಸೇರ್ಪಡೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.