F&O, ಹಣಕಾಸು ವರ್ಷಾಂತ್ಯ: ಸೆನ್ಸೆಕ್ಸ್‌ 201 ಅಂಕ ಕುಸಿತ


Team Udayavani, Mar 28, 2018, 10:51 AM IST

Sensex headache-700.jpg

ಮುಂಬಯಿ : ಮಾರ್ಚ್‌ ತಿಂಗಳ ವಾಯಿದೆ ವಹಿವಾಟು ಚುಕ್ತಾ ದಿನ ಮತ್ತು ಈ ಸಾಲಿನ ಹಣಕಾಸು ವರ್ಷದ ಕೊನೆ ಸಮೀಪಿಸುತ್ತಿರುವ ಕಾರಣ ಹೂಡಿಕೆದಾರರು ಮತ್ತು ವಹಿವಾಟುದಾರರು ಎಚ್ಚರಿಕೆಯ ನಡೆ ತೋರಿರುವುದರಿಂದ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 150 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ವಾಲ್‌ ಸ್ಟ್ರೀಟ್‌ ಶೇರು ಮಾರುಕಟ್ಟೆಯಲ್ಲಿ ನಿನ್ನೆ ಶೇರುಗಳು ಭಾರೀ ಕುಸಿತವನ್ನು ಕಂಡಿರುವುದನ್ನು ಅನುಸರಿಸಿ ಇಂದು ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ಕುಸಿತ ಕಂಡು ಬಂತು. ಮೆಟಲ್‌, ಪಿಎಸ್‌ಯು, ಪವರ್‌ ಮತ್ತು ಬ್ಯಾಂಕಿಂಗ್‌ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ  ಶೇ.1.34ರಷ್ಟು ಕುಸಿದವು. 

ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ 577.85 ಅಂಕಗಳನ್ನು ಸಂಪಾದಿಸಿತ್ತು. 

ಇಂದು ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 201.03 ಅಂಕಗಳ ನಷ್ಟದೊಂದಿಗೆ 32,973.36 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 62.10 ಅಂಕಗಳ ನಷ್ಟದೊಂದಿಗೆ 10,122.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದಿನ ಆರಂಭಿಕ ವಹಿವಾಟಿನಲ್ಲಿ  ಟಾಟಾ ಸ್ಟೀಲ್‌, ಅದಾನಿ ಪೋರ್ಟ್‌, ಎಸ್‌ಬಿಐ, ಎನ್‌ಟಿಪಿಸಿ ಎಸ್‌ ಬ್ಯಾಂಕ್‌ , ಐಸಿಐಸಿಐ ಬ್ಯಾಂಕ್‌, ಏಶ್ಯನ್‌ ಪೇಂಟ್‌, ಕೋಲ್‌ ಇಂಡಿಯಾ, ಒಎನ್‌ಜಿಸಿ, ಪವರ್‌ ಗ್ರಿಡ್‌, ಆರ್‌ಐಎಲ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಮತ್ತು ಇನ್‌ಫೋಸಿಸ್‌ ಶೇರುಗಳು ಶೇ.2.08ರಷ್ಟು ಕುಸಿದವು. 

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.