ಅಶೋಕ ವಿರುದ್ಧದ ತನಿಖೆಗೆ ಮೇ 30ರವರೆಗೆ ತಡೆಯಾಜ್ಞೆ
Team Udayavani, Mar 28, 2018, 12:20 PM IST
ಬೆಂಗಳೂರು: ಅನರ್ಹ ಫಲಾನುಭವಿಗಳಿಗೆ ಬಗರ್ಹುಕುಂ ಜಮೀನು ಮಂಜೂರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ವಿರುದ್ಧದ ಎಸಿಬಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಮೇ 30ರವರೆಗೆ ವಿಸ್ತರಿಸಿದೆ.
ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಕೋರಿ ಅಶೋಕ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾ. ಆರ್.ಬಿ ಬೂದಿಹಾಳ್ ಅವರಿದ್ದ ಏಕಸದಸ್ಯ ಪೀಠ, ವಾದ -ಪ್ರತಿವಾದ ಆಲಿಸಿದ ಬಳಿಕ ಮೇ 30ರವರೆಗೆ ಪ್ರಕರಣದ ತನಿಖೆಗೆ ತಡೆಯಾಜ್ಞೆ ವಿಸ್ತರಿಸಿ ವಿಚಾರಣೆ ಮುಂದೂಡಿತು.
1998 ರಿಂದ 2006ರ ಅವಧಿಯವರೆಗೆ ಅಶೋಕ್ ಅವರು ಬೆಂಗಳೂರು ದಕ್ಷಿಣ ತಾಲೂಕು ಬಗರ್ ಹುಕುಂ ಭೂ-ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಕಾನೂನು ಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಭೂ ಮಂಜೂರಾತಿ ಮಾಡಿ¨ªಾರೆ ಎಂದು ಆರೋಪಿಸಿ ಎ.ಆನಂದ ಎಂಬುವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಅಶೋಕ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.