ಕುಡುಕ, ಪೀಡಕ ಪತಿಯನ್ನು ಸುಟ್ಟು ಕೊಂದ ಹತಾಶ ಪತ್ನಿ
Team Udayavani, Mar 28, 2018, 12:20 PM IST
ಜಾಜ್ಪುರ, ಒಡಿಶಾ : ನಿತ್ಯವೂ ಕುಡಿದು ಮನೆಗೆ ಬಂದು ತನ್ನನ್ನು ಹಾಗೂ ತನ್ನ ಮಕ್ಕಳನ್ನು ಹೊಡೆದು ಬಡಿದು ಪೀಡಿಸುತ್ತಿದ್ದ ಪತಿಯನ್ನು ಆಕೆಯ ಹತಾಶ ಪತ್ನಿಯು ಸುಟ್ಟು ಕೊಂದ ಘಟನೆ ಜಾಜ್ಪುರ ಜಿಲ್ಲೆಯ ಸಾರೋಬಿಲಿ ಗ್ರಾಮದಲ್ಲಿ ನಡೆದಿದೆ.
ಈ ಘಟನೆ ಕಳೆದ ಭಾನುವಾರ ನಡೆಯಿತಾದರೂ 36 ವರ್ಷ ಪ್ರಾಯದ ಪತಿಯು ಕಟಕ್ನ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟನೆಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿಯಿಂದ ಸುಟ್ಟು ಸಾಯಿಸಲ್ಪಟ್ಟ ವ್ಯಕ್ತಿಯನ್ನು ವಾಹನ ಚಾಲಕ ಸುಭಾಷ್ ಸಿಂಗ್ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.