2017-18ರ ಸಾಲಿನ ಕೊನೇ ದಿನ ಮುಂಬಯಿ ಶೇರು 206 ಅಂಕ ನಷ್ಟ


Team Udayavani, Mar 28, 2018, 4:31 PM IST

Sensex Musings1-700.jpg

ಮುಂಬಯಿ : 2017-18ರ ಹಣಕಾಸು ವರ್ಷದ ಕೊನೇ ವಹಿವಾಟು ದಿನವಾದ ಇಂದು ಬುಧವಾರ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 206 ಅಂಕಗಳ ನಷ್ಟದೊಂದಿಗೆ 32,969 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.  ಹಾಗಿದ್ದರೂ ಈ ಹಣಕಾಸು ವರ್ಷದಲ್ಲಿ ಶೇ.11.30 ಏರಿಕೆಯನ್ನು ಗಳಿಸಿದ ಸಾಧನೆಯನ್ನು ಮುಂಬಯಿ ಶೇರು ಪೇಟೆ ದಾಖಲಿಸಿರುವುದು ಗಮನಾರ್ಹವಾಗಿದೆ. 

ನಾಳೆ ಗುರುವಾರ ಮಹಾವೀರ ಜಯಂತಿ ಹಾಗೂ ನಾಡಿದ್ದು ಶುಕ್ರವಾರ ಗುಡ್‌ ಫ್ರೈಡೆ ಪ್ರಯುಕ್ತ ಶೇರು ಮಾರುಕಟ್ಟೆಗೆ ರಜೆ ಇರುವುದರಿಂದ ಮಾರ್ಚ್‌ ತಿಂಗಳ ವಾಯಿದೆ ವಹಿವಾಟು ಇಂದೇ ಚುಕ್ತಾ ನಡೆದಿರುವುದು, ದುರ್ಬಲ ಜಾಗತಿಕ ಶೇರು ಪೇಟೆ ಪ್ರವೃತ್ತಿ ತೋರಿ ಬಂದಿರುವುದು ಇತ್ಯಾದಿ ಕಾರಣಗಳು ಶೇರು ಪೇಟೆಯ ಕುಸಿತಕ್ಕೆ ಕಾರಣವಾದವು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 70 ಅಂಕಗಳ ನಷ್ಟದೊಂದಿಗೆ 10,113.70 ಅಂಕಗಳ ಮಟ್ಟದಲ್ಲಿ ಇಂದಿನ ವಹಿವಾಟನ್ನು ಕೊನೆಗೊಳಿಸಿತು. 

2017-18ರ ಹಣಕಾಸು ವರ್ಷದಲ್ಲಿ ಸೆನ್ಸೆಕ್ಸ್‌ 3,348.18 ಅಂಕಗಳ (ಶೇ.11.30) ಏರಿಕೆಯನ್ನು ಸಂಪಾದಿಸಿದೆ. ಆದರೆ ಇದಕ್ಕೆ ಹಿಂದಿನ ಹಣಕಾಸು ವರ್ಷದಲ್ಲಿ ಸೆನ್ಸೆಕ್ಸ್‌ ಶೇ.16.88ರ ಏರಿಕೆಯನ್ನು ದಾಖಲಿಸಿತ್ತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಹಾಲಿ ಹಣಕಾಸು ವರ್ಷವನ್ನು 939.95 ಅಂಕಗಳ (ಶೇ.10.25) ಏರಿಕೆಯೊಂದಿಗೆ ಕೊನೆಗೊಳಿಸಿದೆ. ಹಿಂದಿನ ಹಣಕಾಸು ವರ್ಷದಲ್ಲಿ ನಿಫ್ಟಿ  1,435.55 ಅಂಕಗಳ (ಶೇ.18.55) ಏರಿಕೆಯನ್ನು ದಾಖಲಿಸಿತ್ತು. ನಿಫ್ಟಿ ಕಳೆದ ಎರಡು ದಿನಗಳಲ್ಲಿ ಒಟ್ಟು 577.85 ಅಂಕಗಳನ್ನು ಸಂಪಾದಿಸಿತ್ತು. 

ವಾರದ ನೆಲೆಯಲ್ಲಿ ಹೇಳುವುದಾದರೆ ಸೆನ್ಸೆಕ್ಸ್‌ ಈ ವಾರ 372.14 ಅಂಕಗಳ (ಶೇ.1.4) ಏರಿಕೆಯನ್ನು ದಾಖಲಿಸಿದೆ. ನಿಫ್ಟಿ 115.65 ಅಂಕಗಳ (ಶೇ.1.16) ಏರಿಕೆಯನ್ನು ದಾಖಲಿಸಿದೆ. 

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.