ಇದೀಗ ಬಂದ ಹೊಸ ಸುದ್ದಿ


Team Udayavani, Mar 30, 2018, 8:15 AM IST

22.jpg

ಬ್ರೇಕಿಂಗ್‌ ನ್ಯೂಸ್‌ಗಳಿಗಿಂಥ ಮುನ್ನ ರೇಡಿಯೋ ಮತ್ತು ಟಿವಿಯಲ್ಲಿ ಕೇಳಿಸುತ್ತಿದ್ದ ಮತ್ತು ಕಾಣಿಸುತ್ತಿದ್ದ ಒಂದು ಸಾಲೆಂದರೆ, ಅದು “ಇದೀಗ ಬಂದ ಸುದ್ದಿ’. ಈಗ “ಇದೀಗ ಬಂದ ಸುದ್ದಿ’ ಒಂದು ಚಿತ್ರದ ಹೆಸರಾಗಿದೆ ಮತ್ತು ಆ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಚಿತ್ರವನ್ನು ಎಸ್‌.ಆರ್‌.ಪಾಟೀಲ್‌ ಎನ್ನುವವರು ನಿರ್ದೇಶಿಸಿದ್ದು, ಬಲರಾಮ್‌, ಮಾಧವ್‌, ಶಿವಕುಮಾರ್‌, ಕಾವ್ಯ, ಲೋಕೇಶ್ವರಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ಪಾಟೀಲ್‌ ಅವರೇ ನಿರ್ಮಿಸಿದ್ದಾರೆ. ಈ ಚಿತ್ರವನ್ನು ಅವರು ತಮ್ಮ ಸ್ನೇಹಿತರೊಂದಿಗೆ ಸೇರಿ ನಿರ್ಮಿಸುತ್ತಿದ್ದಾರೆ. “ಈ ಚಿತ್ರದ ಶೇ 90ರಷ್ಟು ಜನ ಹೊಸಬರು. ಈ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಒಂದು ಸಾಮಾಜಿಕ ಜವಾಬ್ದಾರಿ ಇರುತ್ತದೆ. ಈ ಕಥೆಯನ್ನು ಆರು ಕುಟುಂಬಗಳ ಹಿನ್ನೆಲೆಯಲ್ಲಿ ಹೇಳುವುದಕ್ಕೆ ಹೊರಟಿದ್ದೇನೆ’ ಎಂದು ಅವರು ಹೇಳುತ್ತಾರೆ.

ಕಿರುತೆರೆಯಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿರುವ ಸುಕುಮಾರ್‌ ಈ ಚಿತ್ರದ ಒಂದು ಪ್ರಮುಖ ಪಾತ್ರದಲ್ಲಿ
ಕಾಣಿಸಿಕೊಂಡಿದ್ದಾರೆ. ಶ್ರೀದೇವಿ ಎನ್ನುವವರು ಈ ಚಿತ್ರಕ್ಕೆ ಒಂದು ಹಾಡು ಬರೆದಿದ್ದಾರೆ. ಸತೀಶ್‌ ಛಾಯಾಗ್ರಹಣ ಮಾಡಿದ್ದಾರೆ.

ಟಾಪ್ ನ್ಯೂಸ್

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.