ಬೆಂಗಳೂರು ಯಕ್ಷಾಂಗಣ ಟ್ರಸ್ಟ್‌: ಯಕ್ಷ ಸಮ್ಮಾನ

Team Udayavani, Mar 29, 2018, 8:00 AM IST

26032018KLR-E-1(A).jpg

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದ ಸ್ವರ್ಣ ಮುಖೀ ಮಂಟಪದಲ್ಲಿ  ಯಕ್ಷಾಂಗಣ ಟ್ರಸ್ಟ್‌ ಬೆಂಗಳೂರು ವತಿಯಿಂದ ಯಕ್ಷ ಸಮ್ಮಾನ  ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ ಮಾತನಾಡಿ ಕಲಾವಿದ ಮುಳ್ಳಿಕಟ್ಟೆ ಕೃಷ್ಣ ಅವರನ್ನು ಗುರುತಿಸಿ ಸಮ್ಮಾನಿಸುತ್ತಿರುವುದು ಯಕ್ಷಗಾನ ಕಲೆಗೆ ಸಂದ ಗೌರವವಾಗಿದೆ ಎಂದವರು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಯಕ್ಷಗಾನ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ. ಕಿಶನ್‌ ಹೆಗ್ಡೆ  ಮಾತನಾಡಿ, ರಂಗದ ಹಿಂದಿರುವ ನೇಪಥ್ಯ ಸಹಾಯಕರನ್ನು  ಸಮ್ಮಾನಿಸುವುದು ಬಹಳ ವಿರಳ ಎಂದರು.

ಯಕ್ಷಗಾನ ವಿಮರ್ಶಕ ಪ್ರೊ| ಉದಯ ಕುಮಾರ್‌ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ಕಲಾಸಂಘದ ಗಣೇಶ ಉಡುಪ, ಯಕ್ಷಾಂಗಣ ಟ್ರಸ್ಟ್‌ನ ಮ್ಯಾನೇಜಿಂಗ್‌ ಟ್ರಸ್ಟಿ ವೀಣಾ ಮೋಹನ್‌, ಅಕಾಡೆಮಿಯ ಮಾಜಿ ಸದಸ್ಯ  ಕೆ. ಮೋಹನ್‌ ಉಪಸ್ಥಿತರಿದ್ದರು.

ಭಾಗವತ ಲಂಬೋದರ ಹೆಗಡೆಯವರು ಸ್ವಾಗತಿಸಿದರು. ಕೆ. ನರಸಿಂಹ  ತುಂಗ ವಂದಿಸಿದರು. ಉಪನ್ಯಾಸಕ ರಾಘವೇಂದ್ರ ತುಂಗ ಕೋಟ ಕಾರ್ಯಕ್ರಮ ನಿರೂಪಿಸಿದರು. ನಂತರ ಕೋಟ ಸುದರ್ಶನ ಉರಾಳರ ಸಂಯೋಜನೆಯಲ್ಲಿ “ಕೃಷ್ಣಾರ್ಜುನ ಕಾಳಗ’ ಎನ್ನುವ ಯಕ್ಷಗಾನ ಪ್ರದರ್ಶಿಸಲ್ಪಟ್ಟಿತು.

ಟಾಪ್ ನ್ಯೂಸ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

3-aranthodu

Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.