ಕಲ್ಯಾಣೋತ್ಸವ: ಏಪ್ರಿಲ್‌ 6ಕ್ಕೆ ರೀಲ್‌ ಮದುವೆ; 20ಕ್ಕೆ ರಿಯಲ್‌ ಮದುವೆ

Team Udayavani, Mar 30, 2018, 8:15 AM IST

25.jpg

ತನುಷ್‌ ಅಭಿನಯದ “ನಂಜುಂಡಿ ಕಲ್ಯಾಣ’ ಇಷ್ಟರಲ್ಲಾಗಲೇ ಮಾರ್ಚ್‌ 16ರಂದು ಬಿಡುಗಡೆಯಾಗಬೇಕಿತ್ತು. ಯೂಎಫ್ಓ-ಕ್ಯೂಬ್‌ ಸಮಸ್ಯೆಯಿಂದಾಗಿ ಚಿತ್ರದ ಬಿಡುಗಡೆ ನಿಧನಾವಾಗಿ, ಈಗ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್‌ ಆಗಿದೆ. ಚಿತ್ರವು ಏಪ್ರಿಲ್‌ 6ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ವಿಷಯವನ್ನು ಹೇಳುವುದಕ್ಕೆ ತನುಷ್‌ ಮತ್ತು ನಿರ್ದೇಶಕ ರಾಜೇಂದ್ರ ಕಾರಂತ್‌, ಮಾಧ್ಯಮದವರೆದುರು ಕುಳಿತಿದ್ದರು.
“ನಂಜುಂಡಿ ಕಲ್ಯಾಣ’ ಅದ್ಭುತ ಚಿತ್ರವಲ್ಲ, ಮಜವಾದ ಚಿತ್ರ ಎನ್ನುತ್ತಾರೆ ನಿರ್ದೇಶಕ ರಾಜೇಂದ್ರ ಕಾರಂತ್‌. “ಒಂದು ಹೊಸ ಎಳೆ ಇಟ್ಟುಕೊಂಡು ಚಿತ್ರ ಮಾಡಿದ್ದೇವೆ. ಒಳ್ಳೆಯ ಕಾಮಿಡಿಯೂ ಇದೆ, ಡಬ್ಬಲ್‌ ಮೀನಿಂಗ್‌ ಸಂಭಾಷಣೆಗಳೂ ಇಲ್ಲಿವೆ. ಮಡಿವಂತಿಕೆ ಇಟ್ಟುಕೊಳ್ಳದೆ, ಕಥೆಗೆ ಬೇಕಾಗಿದ್ದನ್ನು ಮಾಡಿದ್ದೇವೆ. ಇಲ್ಲಿ ಇಂಥವರನ್ನು ಮೆಚ್ಚಿಸಬೇಕು, ಇಂಥವರನ್ನು ರಂಜಿಸಬೇಕು ಅಂತಿಲ್ಲ. ಯಾವುದೇ ಸತ್ಯ ಹೇಳದೆ, ಸಂದೇಶ ಕೊಡದೆ, ಎರಡು ಗಂಟೆ ಮನರಂಜನೆ ಕೊಡುವ ಉದ್ದೇಶದಿಂದ ಈ ಚಿತ್ರ ಮಾಡಿದ್ದೇವೆ’ ಎನ್ನುತ್ತಾರೆ ರಾಜೇಂದ್ರ  ಕಾರಂತ್‌.

ನಾಯಕ ತನುಷ್‌ಗೆ ಮುಂದಿನ ತಿಂಗಳು ಮದುವೆಯ ಸಡಗರ ಎಂದರೆ ತಪ್ಪಿಲ್ಲ, ಏಕೆಂದರೆ, ಏಪ್ರಿಲ್‌ ಆರಕ್ಕೆ “ನಂಜುಂಡಿ ಕಲ್ಯಾಣ’ವಾದರೆ, ಏಪ್ರಿಲ್‌ 20ಕ್ಕೆ ಅವರ ಕಲ್ಯಾಣವಿದೆ. ಈ ಎರಡೂ ಮದುವೆಗಳ ಸಂಭ್ರಮದಲ್ಲಿರುವ ತನುಷ್‌, “ನಂಜುಂಡಿ ಕಲ್ಯಾಣ’ವು ಎರಡು ಗಂಟೆ ಮನರಂಜನೆ ಕೊಡುತ್ತದೆ ಎಂದು ಗ್ಯಾರಂಟಿ ಕೊಡುತ್ತಾರೆ. “ಇಲ್ಲಿ ತಮಾಷೆ, ಎಮೋಷನ್‌ ಎಲ್ಲವೂ ಇದೆ. ಮೊದಲ ಐದು ನಿಮಿಷ ಪಾತ್ರಗಳ ಪರಿಚಯವಾಗುತ್ತದೆ. ಅದಾದ ಮೇಲೆ ಪ್ರೇಕ್ಷಕರು ಪ್ರತಿ ದೃಶ್ಯದಲ್ಲೂ 10 ಬಾರಿ ನಗುತ್ತಾರೆ. ಒಂದು ಪಕ್ಷ ನಗದೇ ಇದ್ದವರಿಗೆ ಒಂದು ಲಕ್ಷ ಬಹುಮಾನ ಕೊಡುವುದಾಗಿ ಹೇಳಿದ್ದೇನೆ. ಈಗಾಗಲೇ ಕೆಲವರಿಗೆ ಚಿತ್ರ ತೋರಿಸಿದ್ದೇನೆ.

ಎಲ್ಲರೂ ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಸಲಿಂಗಿ ಸಂಬಂಧ ಮತ್ತು ಡಬ್ಬಲ್‌ ಮೀನಿಂಗ್‌ ಸಂಭಾಷಣೆಯ ಕುರಿತು ಒಂದೆರೆಡು ಅಪಸ್ವರಗಳು ಕೇಳಿ ಬಂದಿದೆ. ಅದು ಬಿಟ್ಟರೆ, ಎಲ್ಲರೂ ಇಷ್ಟಪಟ್ಟಿದ್ದಾರೆ. ಅದೇ ಕಾರಣಕ್ಕೆ ಚಿತ್ರವನ್ನು ಜನ ಇಷ್ಟಪಡುತ್ತಾರೆ ಎಂಬ ನಂಬಿಕೆ’ ನನಗಿದೆ ಎನ್ನುತ್ತಾರೆ ತನುಷ್‌.

ಟಾಪ್ ನ್ಯೂಸ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.