“ಕಿಣಿ ವ್ಯಕ್ತಿತ್ವ-ನಡೆನುಡಿ ವಿದ್ಯಾರ್ಥಿಗಳಿಗೆ ಪ್ರೇರಣೆ’


Team Udayavani, Mar 29, 2018, 8:30 AM IST

Karkala-Sri-Bhuvanendra-Col.jpg

ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನ ಪ್ರಥಮ ಪ್ರಾಂಶುಪಾಲರಾಗಿದ್ದ ದಾಮೋದರ ಕಿಣಿ ಅವರ ವ್ಯಕ್ತಿತ್ವ ಮತ್ತು ಆಸಕ್ತಿಗಳು ವಿದ್ಯಾರ್ಥಿಗಳ ಜೀವನದ ಮೇಲೆ ಹೆಚ್ಚು ಪ್ರಭಾವ ಬೀರಿವೆ. ಅವರ ನಡೆನುಡಿ, ಪ್ರಾಮಾಣಿಕತೆ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಇ ಮಾರ್ಕ್‌ ಲಿಮಿಟೆಡ್‌ನ‌ ಹಣಕಾಸು ನಿರ್ದೇಶಕ ಸಿಎ ರೆಂಜಾಳ ಲಕ್ಷ್ಮಣ ಶೆಣೈ ಹೇಳಿದರು.

ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನಡೆದ ಪೊ.ಕೆ. ದಾಮೋದರ್‌ ಕಿಣಿ ಸ್ಮಾರಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುವೆಂಪು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌, ಬರಹಗಾರ ಡಾ| ಶ್ರೀಕಾಂತ್‌ ಕುಡಿಗೆ ಮಾತನಾಡಿ, ನಾಡನ್ನು ಕಟ್ಟಲು ಸಹಾಯ ಮಾಡಿದಂತಹ ಅನೇಕ ಸಾಧಕರು ಕಣ್ಣಿಗೆ ಕಾಣುವುದು ಅಪರೂಪ. ಅಂತಹ ಅಪರೂಪ ವ್ಯಕ್ತಿಗಳಲ್ಲಿ ದಾಮೋದರ ಕಿಣಿಯವರು ಕೂಡ ಒಬ್ಬರು ಎಂದರು.

ಈ ಬಾರಿ ರ್‍ಯಾಂಕ್‌  ಗಳಿಸಿದ ಕಾಲೇಜಿನ ವಿದ್ಯಾರ್ಥಿಗಳನ್ನು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಪ.ಪೂ. ಕಾಲೇಜಿನ ಪ್ರಾಂಶುಪಾಲ ರಮೇಶ್‌ ಎಸ್‌.ಸಿ, ಸಿ.ಎ. ಶಿವಾನಂದ ಪೈ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಭುವನೇಂದ್ರ ಕಾಲೇಜಿನ ಆಡಳಿತ ಮಂಡಳಿ ಅದ್ಯಕ್ಷ ಅನಂತ ಪೈ ಸ್ವಾಗತಿಸಿ, ಪ್ರಾಂಶುಪಾಲ ಡಾ| ಮಂಜುನಾಥ ಎ. ಕೋಟ್ಯಾನ್‌ ವಂದಿಸಿದರು. ವಾಣಿಜ್ಯ ವಿಭಾಗ ಉಪನ್ಯಾಸಕ ನಂದಕಿಶೋರ್‌ ನಿರೂಪಿಸಿದರು.

ಸ್ವಚ್ಛತೆ, ಶಿಸ್ತಿಗೆ ಮಹತ್ವ 
ದಾಮೋದರ ಕಿಣಿಯವರು ಸಮಯ, ಕಾಲ, ಸ್ವಚ್ಛತೆ, ಶಿಸ್ತಿಗೆ ಹೆಚ್ಚು  ಮಹಣ್ತೀ ನೀಡಿ ಎಲ್ಲ ಕಾಲಕ್ಕೂ ಮಾರ್ಗದರ್ಶನ ನೀಡುತ್ತಿದ್ದರು. 
– ಡಾ| ಶ್ರೀಕಾಂತ್‌ ಕುಡಿಗೆ, ಕುವೆಂಪು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌

ಟಾಪ್ ನ್ಯೂಸ್

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.