ಕ್ಷೇತ್ರ ಬದಲಾವಣೆ ಸುಳ್ಳು: ಪ್ರಿಯಾಂಕ್‌

Team Udayavani, Mar 29, 2018, 6:55 AM IST

Minister-Priyank-Kharge—2.jpg

ವಾಡಿ(ಕಲಬುರಗಿ): “ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರ ಮತಕ್ಷೇತ್ರ ಬದಲಾವಣೆ ಮಾಡಿ ನಾನು ಬೇರೊಂದು ಕ್ಷೇತ್ರಕ್ಕೆ ಹೋಗುತ್ತಿದ್ದೇನೆ ಎಂದು ಹಬ್ಬಿಸಲಾಗಿರುವ ವದಂತಿ ಸುಳ್ಳು. ನಾನು ಚಿತ್ತಾಪುರ ಕ್ಷೇತ್ರ ಬಿಟ್ಟು ಹೋಗುವುದಿಲ್ಲ’ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಸಚಿವ ಖರ್ಗೆ ಚಿತ್ತಾಪುರ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದ ಬೇಡಿಕೆಯಿಟ್ಟಿದ್ದಾರೆ ಎಂದು ಮಂಗಳವಾರ ದೃಶ್ಯ ಮಾಧ್ಯಮವೊಂದರಲ್ಲಿ ಪ್ರಸಾರವಾಗಿತ್ತು. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. ಈ ಕುರಿತು “ಉದಯವಾಣಿ’ ಯೊಂದಿಗೆ ಮಾತನಾಡಿ, “ಕ್ಷೇತ್ರ ಬಿಟ್ಟು ಪಲಾಯನ ಮಾಡುವುದಿಲ್ಲ. ಈ ಕುರಿತು ಕ್ಷೇತ್ರದ ಜನರಲ್ಲಿ, ಕಾರ್ಯಕರ್ತರಲ್ಲಿ ಹಾಗೂ ಅಭಿಮಾನಿಗಳಲ್ಲಿ ಗೊಂದಲ ಬೇಡ’ ಎಂದರು.

ಟಾಪ್ ನ್ಯೂಸ್

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

1-treee

Google ಜತೆ ಬೆಂಗಳೂರಿನ ಕ್ಲೀನ್‌ಮ್ಯಾಕ್ಸ್‌ ಸಹಯೋಗ: ಪವನ ವಿದ್ಯುತ್‌ ಉತ್ಪಾದನೆ

train-track

Railway; 5 ವರ್ಷದಲ್ಲಿ 200 ರೈಲು ಅಪಘಾ*ತಗಳು, 351 ಮಂದಿ ಸಾ*ವು: ವರದಿ

Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ

Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ

Supreme Court: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಿ

Supreme Court: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಿ

supreem

ವೈವಾಹಿಕ ಅತ್ಯಾಚಾ*ರ ಅಪರಾಧ: ಕೇಂದ್ರ ಸರಕಾರದಿಂದ ವಿರೋಧ

Modi 2

Karnataka ಕಾಂಗ್ರೆಸ್‌ ಸರಕಾರದ ವೈಫ‌ಲ್ಯ ಜನರು ನೋಡಿದ್ದಾರೆ: ಹರಿಯಾಣದಲ್ಲಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ

Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ

By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

PSI: ಪರೀಕ್ಷೆಗೆ ಶೇ.35.5 ಮಂದಿ ಗೈರು; ಹಾಜರಿ 43,250, ಗೈರು ಹಾಜರಿ 23740

PSI: ಪರೀಕ್ಷೆಗೆ ಶೇ.35.5 ಮಂದಿ ಗೈರು; ಹಾಜರಿ 43,250, ಗೈರು ಹಾಜರಿ 23740

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

1-treee

Google ಜತೆ ಬೆಂಗಳೂರಿನ ಕ್ಲೀನ್‌ಮ್ಯಾಕ್ಸ್‌ ಸಹಯೋಗ: ಪವನ ವಿದ್ಯುತ್‌ ಉತ್ಪಾದನೆ

train-track

Railway; 5 ವರ್ಷದಲ್ಲಿ 200 ರೈಲು ಅಪಘಾ*ತಗಳು, 351 ಮಂದಿ ಸಾ*ವು: ವರದಿ

1-ffff

Michael Schumacher; 11 ವರ್ಷಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡರೆ?

9

Kaup ಹೊಸ ಮಾರಿಗುಡಿ: ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.