ಬಿಎಸ್ವೈ- ನಾನು ರಾಮ- ಲಕ್ಷ್ಮಣರಂತೆ: ಈಶ್ವರಪ್ಪ
Team Udayavani, Mar 29, 2018, 6:45 AM IST
ಶಿವಮೊಗ್ಗ: ತಾವು ಹಾಗೂ ಯಡಿಯೂರಪ್ಪ ಆಪ್ತಮಿತ್ರರು. ಅಣ್ಣ-ತಮ್ಮನಂತೆ, ರಾಮ ಲಕ್ಷ್ಮಣರಿದ್ದಂತೆ. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವೂ ಇಲ್ಲ. ಗೊಂದಲವೂ ಇಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದರು.
ಹಿಂದೆ ನಮ್ಮಿಬ್ಬರ ನಡುವೆ ಗೊಂದಲ ಇತ್ತೆಂಬುದು ನಿಜ. ಆದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ದಿಲ್ಲಿಯಲ್ಲಿ ಸಭೆ ನಡೆಸಿ ಗೊಂದಲ ನಿವಾರಿಸಿದ್ದರು. ಈಗ ಶಿವಮೊಗ್ಗ ಭೇಟಿ ಸಂದರ್ಭದಲ್ಲಿ ಅಮಿತ್ ಶಾ ಅವರು ಈ ಬಗ್ಗೆ ತಮ್ಮಲ್ಲಿದ್ದ ಸಂದೇಹವನ್ನು ದೂರ ಮಾಡಿಕೊಂಡಿದ್ದಾರೆ. ನಮ್ಮಲ್ಲಿನ ಒಗ್ಗಟ್ಟನ್ನು ಕಂಡು ಸಂತಸ ಪಟ್ಟಿದ್ದಾರೆ ಎಂದವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ನಮ್ಮ ಮುಂದೆ ಇರುವ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.