ಸ್ಮಗ್ಲಿಂಗ್‌ ಆರೋಪ:ಬ್ರಿಸ್ಬೇನ್‌ ಏರ್‌ಪೋರ್ಟ್‌ನಲ್ಲಿ 9 ಭಾರತೀಯರ ಸೆರೆ


Team Udayavani, Mar 29, 2018, 9:50 AM IST

arrested.jpg

ಬ್ರಿಸ್ಬೇನ್‌ : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  9 ಮಂದಿ ಭಾರತೀಯರನ್ನು ಸ್ಮಗ್ಲಿಂಗ್‌ ಆರೋಪದಲ್ಲಿ ಆಸ್ಟ್ರೇಲಿಯಾ ಬಾರ್ಡರ್‌ ಫೋರ್ಸ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಥಾಯ್‌ಲ್ಯಾಂಡ್‌ನಿಂದ ತೆರಳಿದ್ದ ವಿಮಾನಿಂದ ಇಳಿಯುತ್ತಿದ್ದಂತೆ 9 ಮಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಎಬಿಎಫ್ ಮೂಲಗಳು ತಿಳಿಸಿವೆ.

ಸ್ಮಗ್ಲಿಂಗ್‌ ಆರೋಪದ ಹಿನ್ನಲೆಯಲ್ಲಿ ವಶಕ್ಕೆ ಪಡೆಯಲಾಗಿರುವ 9 ಮಂದಿಯನ್ನು ಎಬಿಎಸ್‌ ತೀವ್ರವಾಗಿ ವಿಚಾರಣೆ ನಡೆಸುತ್ತಿದೆ. 

ಕಾಮನ್‌ವೆಲ್ತ್‌ ಗೇಮ್ಸ್‌ ಹಿನ್ನಲೆಯಲ್ಲಿ ಆಸ್ಟೇಲಿಯಾಕ್ಕೆ ಆಗಮಿಸುವ ವಿದೇಶಿಗರ ಮೇಲೆ ವಿಮಾನ ನಿಲ್ದಾಣದಲ್ಲಿ ವಿಶೇಷ ನಿಗಾ ಇರಿಸಲಾಗಿದೆ.

ಬಂಧಿತರಲ್ಲಿ ಓರ್ವ ರಾಕೇಶ್‌ ಶರ್ಮಾ ಎಂದು ತಿಳಿದು ಬಂದಿದ್ದು, ನಕಲಿ ದಾಖಲೆಗಳು ವೀಸಾದಲ್ಲಿ ಗೊಂದಲಗಳು ಕಂಡು ಬಂದಿರುವುದಾಗಿ ಆಸೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.